ಪೈಪ್​​ ಲೈನ್​​​ ಒಡೆದು ನೀರು ಪೋಲು

Webdunia
ಭಾನುವಾರ, 25 ಸೆಪ್ಟಂಬರ್ 2022 (20:19 IST)
ಬೆಂಗಳೂರು-ಮೈಸೂರು ಹೆದ್ದಾರಿಯ ಕೆಂಗಲ್ ಗ್ರಾಮದ ಬಳಿ ಪೈಪ್ ಲೈನ್ ವಾಲ್ ಒಡೆದು ಅಪಾರ ಪ್ರಮಾಣದ ನೀರು ಪೋಲಾದ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ‌ಗ್ರಾಮಗಳಿಗೆ ಈ ಪೈಪ್​ ಲೈನ್​​ ನೀರನ್ನು ಪೂರೈಸುತ್ತದೆ. ರಾಮನಗರ ‌ನಗರಕ್ಕೆ ಕಾವೇರಿ ನೀರು ಒದಗಿಸುವ ಪೈಪ್ ಲೈನ್ ಇದಾಗಿದೆ. ಬೆಳಗ್ಗೆಯಿಂದ ಅಪಾರ ಪ್ರಮಾಣದ ನೀರು ಪೋಲಾಗುತ್ತಿದ್ದು, ರಸ್ತೆ ಮೇಲೆ ನೀರು ಹರಿದು ಬರ್ತಿದೆ. ಜೀವಜಲ ನಷ್ಟವಾಗಿ ಪೋಲಾಗ್ತಿದ್ರೂ ಸಹ ಅಧಿಕಾರಿಗಳು ಮಾತ್ರ ಇತ್ತ ಗಮನ ಹರಿಸುತ್ತಿಲ್ಲ. ಪೈಪ್​​​ ಲೈನ್​​​ ಸರಿಪಡಿಸಿ ನೀರು ಪೋಲಾಗುವುದನ್ನು ನಿಲ್ಲಿಸಿ ಎಂದು ಸಾರ್ವಜನಿಕರು ಆಗ್ರಹ ಮಾಡ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ಮುಂದಿನ ಸುದ್ದಿ
Show comments