Webdunia - Bharat's app for daily news and videos

Install App

ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಸೋಲಿಸಲು ರಣ ತಂತ್ರ

Webdunia
ಸೋಮವಾರ, 11 ನವೆಂಬರ್ 2019 (10:36 IST)
ಬೆಂಗಳೂರು : ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಸೋಲಿಸಲು ರಣ ತಂತ್ರ ರೂಪಿಸಲಾಗಿದೆ.




ಕಾಂಗ್ರೆಸ್, ಜೆಡಿಎಸ್, ಬಿಜೆಪಿ ನಾಯಕರಿಂದ ರಣತಂತ್ರ ರೂಪಿಸಲಾಗಿದ್ದು, ಪಕ್ಷಭೇದ ಮರೆತು ರಮೇಶ್ ಜಾರಕಿಹೊಳಿ ಸೋಲಿಸುವುದಕ್ಕೆ ತೀರ್ಮಾನ ಮಾಡಲಾಗಿದೆ ಎನ್ನಲಾಗಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಈ ತಂತ್ರ ರೂಪಿಸಿದ್ದು, ಆ ಮೂಲಕ ಗೋಕಾಕ್ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಅಶೋಕ್ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಬಗ್ಗೆ ನಿರ್ಧಾರ ಮಾಡಲಾಗಿದೆ. 


ಈಗಾಗಲೇ ಅಶೋಕ್ ಪೂಜಾರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಈ ಹಿನ್ನಲೆಯಲ್ಲಿ  ಅಶೋಕ್ ಪೂಜಾರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡಿಸಿ ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಕೈ ನಾಯಕರು ಹೊರಲಿದ್ದು, ಇವರ ಜೊತೆ ಬಿಜೆಪಿ ನಾಯಕರು ಕೈ ಜೋಡಿಸಿದ್ದಾರೆ ಎನ್ನಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments