Webdunia - Bharat's app for daily news and videos

Install App

ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ಲ್ಯಾನ್‌

Webdunia
ಮಂಗಳವಾರ, 15 ನವೆಂಬರ್ 2022 (17:31 IST)
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ವಿಚಾರಕ್ಕೆ ಸಂಬಂಧಪಟ್ಟಂತೆ, ನಾಗರಿಕರ ಒಕ್ಕೂಟದಿಂದ ಸರ್ಕಾರಕ್ಕೆ ನೀಡಿದ್ದ ಗಡುವು ಇಂದು ಅಂತ್ಯವಾಗಲಿದೆ. ಈವರೆಗೆ ಕಂದಾಯ ಇಲಾಖೆಯಿಂದ ಯಾವುದೇ ನಿರ್ಧಾರ ಪ್ರಕಟವಾಗಿಲ್ಲ. ಹೀಗಾಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಗುರುವಾರ ಡಿಸಿ ಕಚೇರಿ, ಶನಿವಾರ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಚಾಮರಾಜಪೇಟೆ ನಾಗರಿಕರ ಒಕ್ಕೂಟ ತೀರ್ಮಾನ ಮಾಡಿದೆ. ಅನೇಕ ಕನ್ನಡಪರ ಹಾಗೂ ಹಿಂದೂಪರ ಸಂಘಟನೆಗಳು ಒಕ್ಕೂಟಕ್ಕೆ ಸಾಥ್ ನೀಡಿದ್ದಾರೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತೆಗೆದುಕೊಂಡ ನಿರ್ಧಾರ ಇಲ್ಲಿ ಯಾಕೆ ಆಗ್ತಿಲ್ಲ ಅಂತ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments