Select Your Language

Notifications

webdunia
webdunia
webdunia
webdunia

ನ್ಯೂ ಇಯರ್ ಸಂಭ್ರಮಾಚರಣೆಗೆ ಕಡಿವಾಣ ಹಾಕಲು ಪ್ಲ್ಯಾನ್!

New Year celebration
ಹೊಸ ವರ್ಷದ ಸಂಭ್ರಮಾಚರಣೆಗೆ ಈವರೆಗೆ ನಿರ್ಬಂಧ ವಿಧಿಸಿಲ್ಲ. ಆದರೆ, ಕೋವಿಡ್ ಹೊಸ ಸೋಂಕಿನ ಪರಿಸ್ಥಿತಿಯನ್ನು ಇನ್ನೆರಡು ದಿನಗಳಲ್ಲಿ ಅಧ್ಯಯನ ಮಾಡಿ ಮತ್ತೊಂದು ಸುತ್ತಿನ ತಾಂತ್ರಿಕ ಸಲಹಾ ಸಮಿತಿ ಸಭೆ ಮಾಡಲಾಗುತ್ತದೆ. ಈ ವೇಳೆ ಹೊಸ ವರ್ಷಾಚರಣೆಗೆ ಕೆಲವು ನಿರ್ಬಂಧಗಳನ್ನು ವಿಧಿಸಬೇಕೇ, ಬೇಡವೇ? ಎಂಬುದರ ಬಗ್ಗೆ ಆರೋಗ್ಯ ಇಲಾಖೆ ನಿರ್ಧಾರ ಕೈಗೊಳ್ಳಲಿದೆ ಅಂತಾ ಇಲಾಖೆ ಮುಖ್ಯ ಆಯುಕ್ತ ಡಿ. ರಂದೀಪ್ ಹೇಳಿದ್ದಾರೆ 

Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದಲ್ಲಿ ಕೋವಿಡ್ ಆರ್ಭಟ ಹಿನ್ನಲೆ ಮತ್ತೆ ಅಲರ್ಟ್ ಆದ ಕೆ ಎಸ್ ಆರ್ ಟಿ ಸಿ