Webdunia - Bharat's app for daily news and videos

Install App

ಆಯಾ ಭಾಗದ ಆಹಾರ ಪದ್ಧತಿಯಂತೆ ಊಟ ನೀಡಲು ಪ್ಲ್ಯಾನ್

Webdunia
ಗುರುವಾರ, 7 ಸೆಪ್ಟಂಬರ್ 2023 (19:00 IST)
ಬಿಬಿಎಂಪಿ ಹೊರತುಪಡಿಸಿ ರಾಜ್ಯದಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು. ಹಾಗೂ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್‌ಗಳಿಗೆ ಹೊಸ ಜಾಗ ಮತ್ತು ನಿರ್ದಿಷ್ಟ ಫುಡ್ ಮೆನುವನ್ನು ಪ್ರಸ್ತಾಪಿಸಲಾಗಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ತಿಳಿಸಿದ್ದಾರೆ.ಮಂಗಳೂರಿನ ಡಿಸಿ ಕಚೇರಿಯ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಸಚಿವ ರಹೀಂ ಖಾನ್, ಸರ್ಕಾರದ ನಿರ್ಧಾರದಂತೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೊಸ ಮೆನುಗಾಗಿ ಹೊಸ ಟೆಂಡರ್‌ಗಳನ್ನು ನೀಡಲಾಗುವುದು ಎಂದು ಪ್ರಸ್ತಾಪಿಸಿದರು. ಪ್ರಸ್ತುತ, ಬಿಬಿಎಂಪಿ ಹೊರತುಪಡಿಸಿ ರಾಜ್ಯದಲ್ಲಿ 197 ಇಂದಿರಾ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿವೆ. ಹೆಚ್ಚುವರಿಯಾಗಿ, 188 ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು ಹಾಗೂ ಆಯಾ ಜಿಲ್ಲೆಗಳಿಗೆ ಸೂಕ್ತ ಎನಿಸುವ ಸ್ಥಳೀಯ ಆಹಾರ ಮೆನುವಿಗೆ ಆದ್ಯತೆ ನೀಡಲಾಗುವುದು ಎಂದು ಸಚಿವ ರಹೀಂ ಖಾನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments