Webdunia - Bharat's app for daily news and videos

Install App

ಅಸಮಾಧಾನ ಬಗೆಹರಿಸಲು ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಗೆ ಚಿಂತನೆ

Webdunia
ಶನಿವಾರ, 24 ಆಗಸ್ಟ್ 2019 (10:31 IST)
ಬೆಂಗಳೂರು : ಈಗಾಗಲೇ ಸಚಿವ ಸಂಪುಟ ವಿಸ್ತರಣೆಯಾದ ಹಿನ್ನಲೆ ಬಿಜೆಪಿಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಕೆಲವು ಶಾಸಕರು ಅಸಧಾನ ಹೊರಹಾಕಿದ್ದಾರೆ. ಆದಕಾರಣ ಈ ಅಸಮಾಧಾನ ಬಗೆಹರಿಸಲು ಕೆಲವು ಸ್ಥಾನ ಭರ್ತಿಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.




ಹೌದು. ಶೀಘ್ರದಲ್ಲಿಯೇ 3-4 ಶಾಸಕರಿಗೆ ಸಚಿವ ಸ್ಥಾನ  ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ ಈ ಬಗ್ಗೆ ಹೈಕಮಾಂಡ್ ಮುಂದೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದು,  ಹೈಕಮಾಂಡ್ ನಿಂದಲೂ ಪೂರಕ ಸ್ಪದನೆ ಸಿಕ್ಕಿರುವ ಮಾಹಿತಿ ಲಭ್ಯವಾಗಿದೆ . ಹೀಗಾಗಿ ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದೆ ಎನ್ನಲಾಗಿದೆ.


ಉಮೇಶ್ ಕತ್ತಿ ಸೇರಿ ನಾಲ್ವರು ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ತಿಪ್ಪಾರೆಡ್ಡಿ, ಮುರುಗೇಶ್ ನಿರಾಣಿ, ಎಂ.ಪಿ.ರೇಣುಕಾಚಾರ್ಯ, ರಾಜುಗೌಡ ಗೆ ಸಚಿವ ಸ್ಥಾನದ ರೇಸ್ ನಲ್ಲಿರುವ ಶಾಸಕರಾಗಿದ್ದಾರೆ. ಹಾಗೇ  ಉಳಿದ ಸ್ಥಾನಗಳನ್ನು ಅನರ್ಹ ಶಾಸಕರಲ್ಲಿ ಕೆಲವರಿಗೆ ಮಾತ್ರ ಪ್ರಮುಖ ಖಾತೆ ನೀಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

ಮುಂದಿನ ಸುದ್ದಿ
Show comments