Select Your Language

Notifications

webdunia
webdunia
webdunia
webdunia

ವಿಶ್ವ ಪರಿಸರ ದಿನಾದಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ

ವಿಶ್ವ ಪರಿಸರ ದಿನಾದಚರಣೆ
ಬಿಬಿಎಂಪಿ ವತಿಯಿಂದ "ವಿಶ್ವ ಪರಿಸರ ದಿನಾಚರಣೆ"ಯ ಅಂಗವಾಗಿ ಮಾನ್ಯ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಸಿಗಳನ್ನು ನೆಡುವ ಮೂಲಕ ಚಾಲನೆ ಮಾಡಲಾಗಿದೆ. ಕಳೆದ 021-22 ಮತ್ತು 2022-23ನೇ ಸಾಲಿನಿಂದ ಬೆಂಗಳೂರು ನಗರ ಹಸಿರೀಕರಣಕ್ಕೆ ಮತ್ತು ಉದ್ಯಾನನಗರಿ ಎಂಬ ಖ್ಯಾತಿಯನ್ನು ಉಳಿಸಿಕೊಂಡು ಹೋಗುವ ಘಟಕದ ಅರಣ್ಯೀಕರಣ ಕಾರ್ಯಕ್ರಮಗಳು ಕಳೆದ 021-22 ಮತ್ತು 2022-23 ನೇ ಸಾಲಿನಿಂದ ನಿರ್ವಹಿಸುತ್ತಿರುವುದನ್ನು ತಿಳಿಸಿದ್ದರು. ಪಾಲಿಕೆಯ ಅರಣ್ಯ ವಿಭಾಗದ ವಿವಿಧ ವಲಯಗಳ ವ್ಯಾಪ್ತಿಯಲ್ಲಿರುವ ಕ್ಷೇತ್ರಗಳಲ್ಲಿ ವಿವಿಧ ಜಾತಿಯ ಸಸಿಗಳು ಲಭ್ಯವಿದ್ದು, “ವಿಶ್ವ ಪರಿಸರ ದಿನಾಚರಣೆ” ದಿನದಿಂದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲಾಗಿದೆ. ಈ ಸಂಬಂಧಿತ ಅಧಿಕಾರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸಿ ಉಚಿತವಾಗಿ ಸಲ್ಲಿಸಿ

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ