Select Your Language

Notifications

webdunia
webdunia
webdunia
Sunday, 13 April 2025
webdunia

ರಸ್ತೆಯಲ್ಲಿ ಭತ್ತದ ಪೈರು ನಾಟಿ ಮಾಡಿ ಆಕ್ರೋಶ

Planting rice paddies on the road is an outrage
bangalore , ಶನಿವಾರ, 21 ಮೇ 2022 (19:41 IST)
ಸತತ ಮಳೆಯಿಂದ ಅವಾಂತರಗಳಿಗೆ ಮಂಡ್ಯ ಜಿಲ್ಲೆ ಜನರು ಬೇಸತ್ತು ಹೋಗಿದ್ದಾರೆ..ಕೆ.ಆರ್.ಪೇಟೆ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದ ಭತ್ತದ ಪೈರು ನಾಟಿ ಮಾಡಿ ವಿನೂತನ ಪ್ರತಿಭಟನೆ ಮಾಡಿದ್ರು..
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಡೀ ರಸ್ತೆ ಸಂಪೂರ್ಣ ಕೆಸರುಗದ್ದೆಯಂತಾಗಿತ್ತು. ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿ ಕೆಸರುಮಯ ರಸ್ತೆಯಲ್ಲಿ ಭತ್ತದ ಪೈರು ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ರಸ್ತೆ ಸಮಸ್ಯೆ ಬಗೆಹರಿಸಿದ್ರೆ ತಾಲೂಕು ಕಚೇರಿಗೆ ಮುತ್ತಿಗೆ ಹಾಕೋದಾಗಿ ಎಚ್ಚರಿಕೆ ನೀಡಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ದಾವಣಗೆರೆಯಲ್ಲಿ ಮಳೆ ತಂದ ಅವಾಂತರ