ರಾಮನಗರ,ಮಾಗಡಿಗೂ ಬಂತು ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆ....

Webdunia
ಗುರುವಾರ, 8 ಜೂನ್ 2017 (11:56 IST)
ರಾಮನಗರ: ಅಲ್ಲಿಇಲ್ಲಿ ಪ್ಲಾಸ್ಟಿಕ್‌ ಮೊಟ್ಟೆ, ಅಕ್ಕಿ, ಸಕ್ಕರೆ ಕಂಡುಬರುತ್ತಿದೆ ಎಂಬ  ಸುದ್ದಿಯನ್ನು ನೋಡಿದ್ದೆವು. ಆದರೆ ಈಗ ರಾಜ್ಯದ ರಾಮನಗರ ಹಾಗೂ ಮಾಗಡಿ ಪಟ್ಟಣದಲ್ಲಿಯೂ ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆ ಕಾಲಿಟ್ಟಿದ್ದು, ಜನತೆ ಕಂಗಾಲಾಗಿದ್ದಾರೆ.
 
ಕನಕಪುರ ನಗರದ ಮನೆಯೊಂದರಲ್ಲಿ  ಪ್ಲಾಸ್ಟಿಕ್ ಅಕ್ಕಿ ಪತ್ತೆ ಪತ್ತೆಯಾಗಿದೆ. ಈ ಅಕ್ಕಿಯನ್ನು ಬೇಯಿಸಿದ ನಂತರ ಕುಟುಂಬದವರಿಗೆ ಪ್ಲಾಸ್ಟಿಕ್‌ ಅಕ್ಕಿ ಎಂದು ತಿಳಿದುಬಂದಿದೆ.
 
ಇದೇ ವೇಳೆ ಮಾಗಡಿ ಪಟ್ಟಣದಲ್ಲಿ ಪ್ಲಾಸ್ಟಿಕ್ ಮೊಟ್ಟೆ ಪತ್ತೆಯಾಗಿ ಜನರಲ್ಲಿ ಆತಂಕ ಉಂಟುಮಾಡಿದೆ. ಮಾಗಡಿ ಪಟ್ಟಣದ ಕಲ್ಯಾಗೇಟ್ ಬಳಿ ಇರುವ ಲಕ್ಷಿದೇವಿ ಎಂಬುವರ ಮನೆಯಲ್ಲಿ ಬೆಳಗಿನ ಉಪಹಾರ ತಯಾರಿಸಲು ಮುಂದಾದಾಗ  ಪ್ಲಾಸ್ಟಿಕ್‌ ಮೊಟ್ಟೆ ಕಂಡುಬಂದಿದೆ. ಮೊಟ್ಟೆಯ ಒಳಭಾಗದಲ್ಲಿ ಪ್ಲಾಸ್ಟಿಕ್ ನಂತಹ ವಸ್ತು ಕಂಡುಬಂದಿದ್ದು, ನೀರಿಗೆ ಹಾಕಿದಾಗ ಕೆಟ್ಟವಾಸನೆ ಬಂದಿದೆಯಂತೆ. ಈ ಸಂದರ್ಭದಲ್ಲಿ ಕುಟುಂಬದವರು ಎಚ್ಚೆತ್ತುಕೊಂಡಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments