Daily Horoscope
✕

ಶಾಲಾ ಮಕ್ಕಳ ಬಿಸಿಯೂಟದ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿ ಪತ್ತೆ

Webdunia
ಭಾನುವಾರ, 13 ಜನವರಿ 2019 (07:24 IST)
ಮೈಸೂರು : ಶಾಲಾ ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥರಾದ ಘಟನೆಗಳನ್ನು ನಾವು ಹಲವು ಬಾರಿ ಕೇಳಿದ್ದೇವೆ. ಆದರೆ ಇದೀಗ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟಕ್ಕೆಂದು ಬಂದ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿ ಪತ್ತೆಯಾಗಿರುವ ಮಾಹಿತಿ ತಿಳಿದುಬಂದಿದೆ.


ತಿ.ನರಸೀಪುರ ತಾಲೂಕಿನ ಬನ್ನಹಳ್ಳಿಹುಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳ ಬಿಸಿಯೂಟಕ್ಕೆಂದು ಸರಬರಾಜು ಆದ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿ ಇರುವುದು ತಿಳಿದುಬಂದಿದೆ. ಶಾಲೆಯ ಅಡುಗೆ ಸಹಾಯಕರು ಮಕ್ಕಳ ಬಿಸಿಯೂಟಕ್ಕೆಂದು ಅಕ್ಕಿ ಸೋಸುವಾಗ ಪ್ಲಾಸ್ಟಿಕ್​ ಅಕ್ಕಿಕಾಳುಗಳು ಪತ್ತೆಯಾಗಿವೆ.


ಈ ಹಿನ್ನಲೆಯಲ್ಲಿ ಪಾಲಕರು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಒಳಪಡಿಸಬೇಕು ಹಾಗೂ ಉತ್ತಮ ಗುಣಮಟ್ಟದ ಆಹಾರ ಪೂರೈಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments