Webdunia - Bharat's app for daily news and videos

Install App

ಆನ್ ಲೈನ್ ಕ್ಲಾಸ್ ನೆಪದಲ್ಲಿ ಗೇಮ್ ಆಡಿದ : ಮೊಬೈಲ್ ಕಸಿದುಕೊಂಡಿದ್ದಕ್ಕೆ ಪ್ರಾಣ ಬಿಟ್ಟ

Webdunia
ಗುರುವಾರ, 1 ಅಕ್ಟೋಬರ್ 2020 (17:35 IST)
ಆನ್ ಲೈನ್ ಕ್ಲಾಸ್ ನೆಪದಲ್ಲಿ ಗೇಮ್ ಆಡುತ್ತಿದ್ದ ಯುವಕನೊಬ್ಬ ಮೊಬೈಲ್ ಕಸಿದುಕೊಂಡಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಯುವಕನಿಗೆ, ಗೇಮ್ ಆಡಬೇಡ ಎಂದು ಬೈದು ಮೊಬೈಲ್ ಕಸೆದುಕೊಂಡಿದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ  ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಹಿರೇಬಜಾರ್ ನಿವಾಸಿ 17 ವರ್ಷದ ಕಾರ್ತಿಕ್ ಬಬಲಿ ಎಂಬ ಯುವಕ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.

ಗೇಮ್ ಗೆ ಯುವಕ ಮಾರುಹೋಗಿದ್ದ.  ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಆನ್ ಲೈನ್ ಕ್ಲಾಸ್ ನೆಪದಲ್ಲಿ ಯಾವಾಗಲೂ ಬರೀ ಗೇಮ್ ಆಡುತ್ತಿದ್ದ. ಇದನ್ನು ಗಮನಿಸಿದ ಪಾಲಕರು ಬರೀ ಗೇಮ್ ಆಡ್ತಿಯಾ, ಓದು ಅಂತ ಬೈದು ಮೊಬೈಲ್ ಕಸಿದುಕೊಂಡಿದ್ದಾರೆ.

ಸಾಕಷ್ಟು ಕೇಳಿದ್ರು ಕೊಡದ ಹಿನ್ನಲೆ‌ ಮನನೊಂದು ನೇಣಿಗೆ ಶರಣಾಗಿದ್ದಾನೆ. ಗಜೇ೦ದ್ರಗಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಮುಂದಿನ ಸುದ್ದಿ
Show comments