Daily Horoscope
✕

ಬಿಜೆಪಿ ಶಾಸಕರು, ಮುಖಂಡರ ಹತ್ಯೆಗೆ ಸಂಚು: ಸಿಬಿಐ ತನಿಖೆಗೆ ಬಿವೈ ವಿಜಯೇಂದ್ರ ಒತ್ತಾಯ

Sampriya
ಭಾನುವಾರ, 29 ಡಿಸೆಂಬರ್ 2024 (16:19 IST)
ಬೆಂಗಳೂರು: ಬಿಜೆಪಿ ಶಾಸಕರು, ಮುಖಂಡರನ್ನು ಗುರಿಯಾಗಿಸಿಕೊಂಡು ಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಸಂಚು ರೂಪಿಸಿರುವ ಬಗ್ಗೆ ಸಿಬಿಐ ತನಿಖೆಯಾಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸಚಿವ ಪ್ರಿಯಾಂಕ ಖರ್ಗೆ ಅವರ ಬಲಗೈ ಬಂಟ ರಾಜುವಿನ ಕಿರುಕುಳದಿಂದ ಆತ್ಮಹತ್ಯೆಗೀಡಾದ ಬೀದರ್ ನ ಗುತ್ತಿಗೆದಾರ ಸಚಿನ್ ಬರೆದಿರುವ ಡೆತ್ ನೋಟ್ ನಲ್ಲಿ ನಮ್ಮ ಪಕ್ಷದ ಶಾಸಕರಾದ ಶ್ರೀ ಬಸವರಾಜ್‌ ಮತ್ತಿಮಡು, ಬಿಜೆಪಿ ನಾಯಕರಾದ ಶ್ರೀ ಚಂದು ಪಾಟೀಲ್‌, ಶ್ರೀ ಮಣಿಕಂಠ ರಾಥೋಡ್‌ ಹಾಗೂ ಶ್ರೀ ಶ್ರೀ ಶ್ರೀ ಆಂದೋಲ ಸ್ವಾಮೀಜಿಯವರನ್ನು ಹತ್ಯೆ ಮಾಡಲು ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರ ಆಪ್ತ
ರಾಜು ಕಪನೂರ್ ಗೆ ಸುಪಾರಿ ನೀಡಿರುವ ಆತಂಕಕಾರಿ ಹಾಗೂ ಗಂಭೀರ ಮಾಹಿತಿ  ಬಹಿರಂಗವಾಗಿದೆ.

ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷದ ಶಾಸಕರನ್ನು ಗುರಿಯಾಗಿಸಿಕೊಂಡು ಇತ್ತೀಚೆಗೆ ರಾಜ್ಯದಲ್ಲಿ ನಡೆದಿರುವ ಘಟನೆಗಳ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸುತ್ತೇನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಕೆ ಸ್ಟಾಲಿನ್ ರನ್ನೇ ಸೋಲಿಸಿದ್ದ ಟಿವಿಕೆ ಶಾಸಕ ಎಸ್ ವಿ ಬಾಬು ಇನ್ನಿಲ್ಲ

ಹೆಂಡ್ತಿ ಪ್ರೆಗ್ನೆಂಟ್ ನಿಧಾನಕ್ಕೆ ಬಸ್ ಓಡಿಸಪ್ಪಾ ಎಂದಿದ್ದೇ ತಪ್ಪಾಯ್ತು: ಸರ್ಕಾರಿ ಬಸ್ ಚಾಲಕನ ವರ್ತನೆ ನಿಜಕ್ಕೂ ಶಾಕಿಂಗ್ Video

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಮುಂದಿನ ಸುದ್ದಿ
Show comments