ಪ್ರಧಾನಿ ದೋಷಣೆ ಮಾಡೋದು ‘ಕೈ’ ಸಂಸ್ಕೃತಿ’

Webdunia
ಸೋಮವಾರ, 1 ಮೇ 2023 (20:00 IST)
ಕಾಂಗ್ರೆಸ್ ಸಂಸ್ಕೃತಿಯೆ ಪ್ರಧಾನಿ ನರೇಂದ್ರ ಮೋದಿಯವರನ್ನ ದೋಷಣೆ ಮಾಡೋದು ಅಂತಾ ಕಾಂಗ್ರೆಸ್​​​ ವಿರುದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ಗೆ ಪ್ರಧಾನಿ ಕುರ್ಚಿ ಎನ್ನೋದು ನೆಹರು ಕುಟುಂಬಕ್ಕೆ ಮಾತ್ರ ಎಂದುಕೊಂಡಿದ್ದಾರೆ.. ಹೀಗಾಗಿ ಮೋದಿಯನ್ನು ಬೈತಾರೆ.. ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಮೋದಿಯನ್ನು ಮೌತ್ ಕಾ ಸೌದಾಗರ್ ಎಂದಿದ್ದರು, ಕಾಂಗ್ರೆಸ್ ಹತಾಶವಾಗಿದೆ.. ಕಾಂಗ್ರೆಸ್​ ಟೀಕಿಸಿದ್ರೆ, ದೇಶದ ಜನರು ಮೋದಿಯನ್ನು ಪ್ರೀತಿ ಮಾಡ್ತಾರೆ ಎಂದು ವಿಶ್ವಾಸದ ಮಾತುಗಳನ್ನಾಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮಗು ಹಿಡಿದುಕೊಂಡು ನಿಂತಿದ್ದ ಮಹಿಳೆ ಖಾಸಗಿ ಅಂಗಾಂಗ ಸ್ಪರ್ಶಿಸುತ್ತಿದ್ದ ವ್ಯಕ್ತಿ: ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ Video

ಐದು ದಿನ 30 ಜನ.. ಬೆಚ್ಚಿಬೀಳಿಸುವಂತಿದೆ ರಾಜಸ್ಥಾನದ 13 ವರ್ಷದ ಬಾಲಕಿ ರೇಪ್ ಕೇಸ್, ಇಂಥಾ ಸ್ಥಿತಿ ಯಾರಿಗೂ ಬರಬಾರದು Video

ಮುಂದಿನ ಸುದ್ದಿ
Show comments