Daily Horoscope
✕

ಪಿಎಂ-ಕಿಸಾನ್‌ ನಿಧಿ; 20,900 ಕೋಟಿ ಬಿಡುಗಡೆ

Webdunia
ಭಾನುವಾರ, 2 ಜನವರಿ 2022 (19:45 IST)
ಹೊಸ ವರ್ಷದಂದೇ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಿಂದ ಫಲಾನುಭವಿ ರೈತರಿಗೆ 20,900 ಕೋಟಿಯನ್ನು ಬಿಡುಗಡೆ ಮಾಡಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ 10 ಕೋಟಿಗೂ ಹೆಚ್ಚು ಫಲಾನುಭವಿ ರೈತರಿಗೆ ಹಣ ಬಿಡುಗಡೆ ಮಾಡಿದ್ದಾರೆ. ರೈತರ ಖಾತೆಗೆ ಸೇರ್ಪಡೆಗೊಳ್ಳುತ್ತಿರುವ 10ನೇ ಕಂತು ಇದಾಗಿದೆ.ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ವಾರ್ಷಿಕ 6,000 ದಂತೆ ಮೂರು ಕಂತುಗಳಲ್ಲಿ ಫಲಾನುಭವಿಗಳಿಗೆ ಸಿಗಲಿದೆ. ನಾಲ್ಕು ತಿಂಗಳಿಗೊಮ್ಮೆ ರೂ.2,000 ದಂತೆ ರೈತರ ಖಾತೆಗೆ ನೇರವಾಗಿ ಜಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments