Daily Horoscope
✕

ಬೌರಿಂಗ್ ಆಸ್ಪತ್ರೆ ಕಂಪೌಂಡ್ ಕುಸಿದು ಮೃತಪಟ್ಟಿವರಿಗೆ ಮೋದಿ ಪರಿಹಾರ: ಬಿಜೆಪಿ ನಾಯಕರ ಪ್ರತಿಕ್ರಿಯೆ

ಕೃಷ್ಣವೇಣಿ ಕೆ
ಗುರುವಾರ, 30 ಏಪ್ರಿಲ್ 2026 (10:38 IST)
ಬೆಂಗಳೂರು: ನಿನ್ನೆ ಸುರಿದ ಭಾರೀ ಮಳೆಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಬಳಿ ಕಂಪೌಂಡ್ ಕುಸಿದು ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಪ್ರಧಾನಿ ಮೋದಿ ಪರಿಹಾರ ಘೋಷಿಸಿದ್ದು ಬಿಜೆಪಿ ನಾಯಕರು ಧನ್ಯವಾದ ಸಲ್ಲಿಸಿದ್ದಾರೆ.

ಬೌರಿಂಗ್ ಆಸ್ಪತ್ರೆ ಕಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಆರ್ ಅಶೋಕ್ ಭೇಟಿ ನೀಡಿದ್ದರು.

ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಮೃತಪಟ್ಟವರಿಗೆ ಪ್ರಧಾನಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರ ಇದಕ್ಕೆ ಮೊದಲು ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿತ್ತು.

ಪ್ರಧಾನಿ ಮೋದಿ ಪರಿಹಾರ ಘೋಷಣೆ ಮಾಡಿರುವುದಕ್ಕೆ ಧನ್ಯವಾದ ಸಲ್ಲಿಸಿರುವ ರಾಜ್ಯ ಬಿಜೆಪಿ ನಾಯಕರಾದ ಆರ್ ಅಶೋಕ್, ಸಿಟಿ ರವಿ ಈ ಪರಿಹಾರ ಹಣ ಮೃತಪಟ್ಟವರ ಕುಟುಂಬಕ್ಕೆ ಸಹಾಯವಾಗಲಿದೆ ಎಂದು ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ, ಹವಾಮಾನ ಇಲಾಖೆಯ ಬಿಗ್ ಅಪ್ಡೇಟ್

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಮುಂದಿನ ಸುದ್ದಿ
Show comments