Webdunia - Bharat's app for daily news and videos

Install App

ಸೆಪ್ಟೆಂಬರ್ 7 ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ

Webdunia
ಗುರುವಾರ, 5 ಸೆಪ್ಟಂಬರ್ 2019 (11:14 IST)
ಬೆಂಗಳೂರು : ಸೆಪ್ಟೆಂಬರ್ 7ರಂದು ಚಂದ್ರಯಾನ-2 ಲ್ಯಾಂಡ್ ಆಗುತ್ತಿರುವ ಹಿನ್ನಲೆಯಲ್ಲಿ ಶುಕ್ರವಾರ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.



ಸೆಪ್ಟೆಂಬರ್ 7 ರಂದು ಬೆಳಗ್ಗೆ 1 ಗಂಟೆ 55 ನಿಮಿಷಕ್ಕೆ ಚಂದ್ರಯಾನ-2ನ ‘ಪ್ರಗ್ಯಾನ್’ ರೋವರ್ ಮತ್ತು ‘ವಿಕ್ರಮ್’ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿವೆ. ಈ ಹಿನ್ನಲೆಯಲ್ಲಿ ಅದರ ವೀಕ್ಷಣೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.

 

ಬೆಂಗಳೂರಿನ ಇಸ್ರೋ ಕೇಂದ್ರ ಸಂಸ್ಥೆಯಲ್ಲಿ ಕಾರ್ಯಕ್ರಮದ ವ್ಯವಸ್ಥೆ ಮಾಡಲಾಗಿದೆ. ಇದರ ನೇರ ಪ್ರಸಾರವನ್ನು ನೋಡಲು ಪ್ರಧಾನಿ ನರೇಂದ್ರ ಮೋದಿ ರಾತ್ರಿ 9.30ಕ್ಕೆ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಮೋದಿ ಆಗಮಿಸಲಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments