Daily Horoscope

ಸಿಎಂ ಕುಮಾರಸ್ವಾಮಿಗೆ ಕರೆ ಮಾಡಿದ ಪ್ರಧಾನಿ ಮೋದಿ

Webdunia
ಸೋಮವಾರ, 20 ಆಗಸ್ಟ್ 2018 (10:01 IST)
ನವದೆಹಲಿ: ಕೊಡಗಿನಲ್ಲಿ ಪ್ರವಾಹದಿಂದಾಗಿ ಜನ ಜೀವನ ಸಂಕಷ್ಟದಲ್ಲಿರುವಾಗಲೇ ಸಿಎಂ ಕುಮಾರಸ್ವಾಮಿಗೆ ಪ್ರಧಾನಿ ಮೋದಿ ಕರೆ ಮಾಡಿ ಸ್ಥಿತಿ ಗತಿ ವಿವರ ಪಡೆದಿದ್ದಾರೆ.

ಕೊಡಗಿನಲ್ಲಿ ಸಾವಿರಾರು ಜನರ ಬದುಕು ಅತಂತ್ರವಾಗಿದೆ. ಈ ಸಂಬಂಧ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಸಿಎಂ ಕುಮಾರಸ್ವಾಮಿಗೆ ಕರೆ ಮಾಡಿ ವಿವರಣೆ ಪಡೆದಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಕೂಡಾ ಮಾಡಿದ್ದು, ಕೊಡಗಿನ ಸ್ಥಿತಿ ಗತಿ ಬಗ್ಗೆ ವಿವರಣೆ ಪಡೆದಿದ್ದೇನೆ. ಕೇಂದ್ರದಿಂದ ಅಗತ್ಯವಿರುವ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments