ಇಂದಿನಿಂದ ಪ್ರಧಾನಿ ಮೋದಿ ರಾಜ್ಯಕ್ಕೆ ಎಂಟ್ರಿ

Webdunia
ಮಂಗಳವಾರ, 1 ಮೇ 2018 (07:37 IST)
ಬೆಂಗಳೂರು: ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರ ಭರ್ಜರಿ ಮತ ಭೇಟೆ ಮಾಡಲು ಇಂದಿನಿಂದ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಪ್ರಧಾನಿ ಸ್ವಾಗತಕ್ಕೆ ಈಗಾಗಲೇ ಬಿಜೆಪಿ ನಾಯಕರು, ಕಾರ್ಯಕರ್ತರು ಸಜ್ಜಾಗಿದ್ದು, ಹಲವು ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗಿದೆ.

ಚಾಮರಾಜನಗರ ಜಿಲ್ಲೆಯಿಂದ ತೊಡಗಿ ಉಡುಪಿಯವರೆಗೂ ಪ್ರಧಾನಿ ಮೋದಿ ಸುಮಾರ 15 ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆಯಲಿದ್ದಾರೆ. ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ಬಿಜೆಪಿ ಉತ್ಸಾಹ ದುಪ್ಪಟ್ಟಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಶಬರಿಮಲೆ ಯಾತ್ರಾರ್ಥಿಗಳ ಯೋಗಕ್ಷೇಮಕ್ಕೆ ವಿಶೇಷ ಆಸ್ಪತ್ರೆ, ಎಷ್ಟೋ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಗೊತ್ತಾ

ಮುಂದಿನ ಸುದ್ದಿ
Show comments