ತೇಜಸ್ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ಮೋದಿ

Webdunia
ಶನಿವಾರ, 25 ನವೆಂಬರ್ 2023 (17:00 IST)
ಮೋದಿ ಅವರು ತೇಜಸ್ ಯುದ್ಧ ವಿಮಾನದ ಹಾರಾಟ ನಡೆಸಿದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ತೇಜಸ್‌ನಲ್ಲಿ ಯಶಸ್ವಿಯಾಗಿ ಪ್ರಯಾಣ ಪೂರೈಸಿದ್ದೇನೆ. ಈ ಒಂದು ಅನುಭವ ವಿಸ್ಮಯಕಾರಿಯಾಗಿ ಪುಷ್ಟೀಕರಿಸಿದೆ.

ನಾವು ಇಡೀ ಜಗತ್ತಿನಲ್ಲಿ ಯಾರಿಗೂ ಕಡಿಮೆ ಇಲ್ಲ. ನಮ್ಮ ದೇಶದ ಸ್ಥಳೀಯ ಸಾಮರ್ಥ್ಯಗಳಲ್ಲಿ ನನ್ನ ವಿಶ್ವಾಸವನ್ನು ಗಣನೀಯವಾಗಿ ಹೆಚ್ವಿಸಿದೆ. ನಮ್ಮ ರಾಷ್ಟ್ರೀಯ ಸಾಮರ್ಥ್ಯದ ಬಗ್ಗೆ ಹೊಸ ಹೆಮ್ಮೆ, ಹೊಸ ಆಶಾವಾದ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments