Daily Horoscope
✕

ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆಕೊಟ್ಟ 9 ಸಂಕಲ್ಪಗಳು ಯಾವುವು ನೋಡಿ

Krishnaveni K
ಶುಕ್ರವಾರ, 28 ನವೆಂಬರ್ 2025 (16:43 IST)
ಉಡುಪಿ: ಇಂದು ಕೃಷ್ಣನಗರಿ ಉಡುಪಿಗೆ ಭೇಟಿ ಕೊಟ್ಟ ಪ್ರಧಾನಿ ಮೋದಿ ಜನತೆಗೆ 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಅವುಗಳು ಯಾವುವೆಲ್ಲಾ ನೋಡಿ.

ಉಡುಪಿಯಲ್ಲಿ ಲಕ್ಷ ಕಂಠ ಗೀತ ಗಾಯನದಲ್ಲಿ ಭಾಗಿಯಾದ ಪ್ರಧಾನಿ ಮೋದಿ ಎಲ್ಲರೊಂದಿಗೆ ತಾವೂ ಗೀತಾ ಪಾರಾಯಣ ಮಾಡಿದರು. ಬಳಿಕ ಮಾತನಾಡಿದ ಅವರು ಉಡುಪಿಯ ಜನತೆಗೆ 9 ಸಂಕಲ್ಪಗಳನ್ನು ಮಾಡಲು ಕರೆ ನೀಡಿದ್ದಾರೆ.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಜನರಿಗೆ 9 ಸಂಕಲ್ಪ ಮಾಡುವಂತೆ ಮನವಿ ಮಾಡಿದ್ದಾರೆ. ಆ ಸಂಕಲ್ಪಗಳೆಂದರೆ ಜಲ ಸಂರಕ್ಷಣೆ, ಗಿಡಗಳನ್ನು ನೆಡುವುದು, ಒಬ್ಬ ಬಡವನ ಜೀವನವನ್ನು ಸುಧಾರಿಸಲು  ಶ್ರಮಿಸುವುದು, ಸ್ವದೇಶಿಯನ್ನು ಅಳವಡಿಸಿಕೊಳ್ಳುವುದು, ನೈಸರ್ಗಿಕ ಕೃಷಿಯನ್ನು ಉತ್ತೇಜಿಸುವುದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳವುದು,  ಯೋಗವನ್ನು ಜೀವನದ ಭಾಗವಾಗಿಸುವುದು,  ಕನಿಷ್ಠ 25 ತಾಣಗಳಿಗೆ ಭೇಟಿ ನೀಡುವುದು, ಹಸ್ತಪ್ರತಿಗಳನ್ನು ಸಂರಕ್ಷಿಸುವುದು ಸೇರಿದಂತೆ 9 ಸಂಕಲ್ಪ ಕೈಗೊಳ್ಳಿ ಎಂದು ಕರೆ ನೀಡಿದ್ದಾರೆ.

ಇದಕ್ಕೆ ಮೊದಲು ನಡೆದಿದ್ದ ರೋಡ್ ಶೋನಲ್ಲೂ ಸಾಕಷ್ಟು ಜನ ರಸ್ತೆಯ ಇಕ್ಕೆಲಗಳಲ್ಲಿ ನಿಂತು ಪ್ರಧಾನಿ ಮೋದಿಗೆ ಹೂವಿನ ಮಳೆಗೆರೆದು ಸ್ವಾಗತ ಕೋರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಪಾನ್ ಪ್ರವಾಸದ ನಡುವೆಯೇ ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ವಿಡಿಯೋ ಕರೆ

ಏನು ಮಾಡ್ತೀರೋ ಮಾಡ್ಕೊಳ್ಳಿ.. ಫುಟ್ ಪಾತ್ ಮೇಲೆ ಬೈಕ್ ಚಲಾಯಿಸಿದ ಬೈಕ್ ಸವಾರರಿಗೆ ತಕ್ಕ ಪಾಠ ಕಲಿಸಿದ ಮಹಿಳೆಯರು Video

ರಾಜೀವ್ ಗಾಂಧಿ ಭದ್ರತೆ ಹಿಂಪಡೆಯಲಾಗಿತ್ತು, ಮುಂದಿನ ಬಾರಿ ತಂದೆಯ ಅಂತ್ಯಕ್ರಿಯೆಗೆ ಬರಬೇಕಾಗಬಹುದು ಎನಿಸಿತ್ತು: ರಾಹುಲ್ ಗಾಂಧಿ

ದಿಬ್ರುಗಢದಲ್ಲಿ ಚಿರತೆ ದಾಳಿ: ಲೈವ್ ವಿಡಿಯೋದಲ್ಲಿ ಸೆರೆಯಾದ ಘಟನೆ, ಎದ್ನೋ ಬಿದ್ನೋ ಎಂದು ಓಡಿದ ಜನ Video

ಇಂದಿನ ಚಿನ್ನ, ಬೆಳ್ಳಿ ದರ: ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಇಳಿಕೆಯಾಯ್ತಾ, ಇಲ್ಲಿದೆ ಸಂಪೂರ್ಣ ವಿವರ

ಮುಂದಿನ ಸುದ್ದಿ
Show comments