Select Your Language

Notifications

webdunia
webdunia
webdunia
webdunia

ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ

ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
bangalore , ಬುಧವಾರ, 20 ಅಕ್ಟೋಬರ್ 2021 (20:49 IST)
ಉತ್ತರ ಪ್ರದೇಶದ ಕುಶಿನಗರದಲ್ಲಿ ನಿರ್ಮಾಣವಾಗಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ದಾರೆ. ಸುಮಾರು 260 ಕೋಟಿ ರೂ. ವೆಚ್ಚದಲ್ಲಿ  ನಿರ್ಮಾಣವಾಗಿರುವ  ವಿಮಾನ ನಿಲ್ದಾಣ ನಿರ್ಮಾಣವಾಗಿದೆ.  ಉತ್ತರಪ್ರದೇಶದ 3ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಿದೆ.  ಗೌತಮ್ ಬುದ್ಧನ ಪ್ರತಿಮೆ ಇರುವ ಪುರಾತನ ನಗರವಾಗಿದೆ. ಕುಶಿನಗರದ ಸುತ್ತ-ಮುತ್ತಲಿನ ಪೂರ್ವಾಂಚಲ ಭಾಗದಲ್ಲಿ 13ಕ್ಕೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿ ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಪ್ರಧಾನಿ ಇದು ಕೇವಲ ವಾಯು ಸಂಪರ್ಕ ಮಾತ್ರವಲ್ಲ, ರೈತರು, ಪಶು ಪಾಲಕಕರು, ಅಂಗಡಿಯವರು, ಕಾರ್ಮಿಕರು, ಸ್ಥಳೀಯ ಕೈಗಾರಿಕೋದ್ಯಮ ಸೇರಿ ಎಲ್ಲರಿಗೂ ಅನುಕೂಲವಾಗಲಿದೆ. ಇದ್ರಿಂದ ಸ್ಥಳೀಯ ಯುವಕರಿಗೆ ಉದ್ಯೋಗ ಲಭಿಸುತ್ತದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ಜಾಮೀನು ಅರ್ಜಿ ವಿಜಾರಣೆ