ಪ್ರಧಾನಿ ಮೋದಿ ಸುಳ್ಳು ಹೇಳುವುದನ್ನು ಕಲಿತಿದ್ದಾರೆ: ಮಲ್ಲಿಕಾರ್ಜುನ್ ಖರ್ಗೆ

Webdunia
ಶನಿವಾರ, 26 ನವೆಂಬರ್ 2016 (15:26 IST)
ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಮಾತನಾಡುವುದು ಬಿಟ್ಟು ಸಂಸತ್ತಿನ ಹೊರಗಡೆ ಸುಳ್ಳು ಆರೋಪಗಳನ್ನು ಮಾಡುತ್ತಾ ತಿರುಗುತ್ತಿದ್ದಾರೆ. ಅವರು ಸುಳ್ಳು ಹೇಳುವುದನ್ನು ಕಲಿತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
 
ಮೋದಿ, ಸಂಸದರಾಗಿ ಆಯ್ಕೆಯಾದ ನಂತರ ಪ್ರಧಾನಿಯಾಗಿದ್ದಾರೆ. ಆದ್ದರಿಂದ ಅವರು ತೆಗೆದುಕೊಂಡ ನಿರ್ಧಾರಗಳ ಕುರಿತಂತೆ ಸಂಸತ್ತಿಗೆ ಮಾಹಿತಿ ನೀಡಬೇಕೇ ಹೊರತು ಸಂಸತ್ತಿನ ಹೊರಗಲ್ಲ ಎಂದು ತಿರುಗೇಟು ನೀಡಿದ್ದಾರೆ. 
 
ಪ್ರಧಾನಿ ಮೋದಿ ನೋಟು ನಿಷೇಧ ಕುರಿತಂತೆ ತಮ್ಮ ಪಕ್ಷದ ಸದಸ್ಯರಿಗೆ ಆರಂಭದಲ್ಲಿಯೇ ಮಾಹಿತಿ ನೀಡಿರುವುದು ಬಹಿರಂಗವಾಗಿದೆ. ಒಂದು ವೇಳೆ ತಪ್ಪು ಮಾಡಿರದಿದ್ದಲ್ಲಿ ಸಂಸತ್ತಿಗೆ ಬಂದ ಮಾತನಾಡಲು ಯಾಕೆ ಹೆದರುತ್ತಿದ್ದಾರೆ ಎಂದು ಪ್ರಶ್ನಿಸಿದರು.
 
ನೋಟು ನಿಷೇಧ ಜಾರಿಗೊಳಿಸಿರುವುದರ ಬಗ್ಗೆ ನಮಗೆ ಅಭ್ಯಂತರವಿಲ್ಲ. ಆದರೆ, ಪೂರ್ವಾಲೋಚನೆಯಿಲ್ಲದೆ ತೆಗೆದುಕೊಂಡ ನಿರ್ಧಾರದಿಂದ ದೇಶದ ಜನತೆ ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಕಿಡಿಕಾರಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments