ಕಾವೇರಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಲಿ: ನಟಿ ರಮ್ಯಾ

Webdunia
ಸೋಮವಾರ, 12 ಸೆಪ್ಟಂಬರ್ 2016 (15:44 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಬೇಸರ ಮೂಡಿಸಿದೆ. ರಾಜ್ಯದ ಜನತೆ ಆಕ್ರೋಶಗೊಂಡಿರುವ ಹಿನ್ನೆಲೆಯಲ್ಲಿ ಕಾವೇರಿ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿಬೇಕು ಎಂದು ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳ ಪ್ರಮುಖರನ್ನು ಕರೆಯಿಸಿ ಮುಖಾಮುಖಿ ಚರ್ಚೆ ನಡೆಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. 
 
ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 5ರಂದು ತಮಿಳುನಾಡಿಗೆ ಪ್ರತಿ ದಿನ 15 ಸಾವಿರ ಕ್ಯೂಸೆಕ್‌ನಂತೆ 10 ದಿನ ನೀರು ಬಿಡವಂತೆ ಕರ್ನಾಟಕ ಸರಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಆದೇಶವನ್ನು ಮಾರ್ಪಡಿಸುವಂತೆ ಕೋರಿ ಸೆಪ್ಟೆಂಬರ್ 10ರಂದು ರಾಜ್ಯ ಸರಕಾರ ಅರ್ಜಿ ಸಲ್ಲಿಸಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮನೆಯೊಳಗೆ ಇರುವಂತೆ ಮಾಡಿದ ರಾಷ್ಟ್ರ ರಾಜಧಾನಿ ವಾಯುಮಾಲಿನ್ಯ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ಮುಂದಿನ ಸುದ್ದಿ
Show comments