ಮೋದಿ ಹವಾ ಕಡಿಮೆಯಾಗಿದೆ: ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 29 ನವೆಂಬರ್ 2017 (10:30 IST)
ಬೆಂಗಳೂರು: ಗುಜರಾತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ  ಪ್ರಧಾನಿ ಮೋದಿ ತವರು ನಗರಕ್ಕೆ ಬಂದು ಆಗಾಗ ರ್ಯಾಲಿ ನಡೆಸುತ್ತಿದ್ದರೂ ಕೇಳಲು ಜನರೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
 

ಇತ್ತೀಚೆಗೆ ನಡೆದ ಮೋದಿ ರ್ಯಾಲಿಯಲ್ಲಿ ಜನಸಂಖ್ಯೆ ಕಡಿಮೆಯಿತ್ತು ಎಂದು ವರದಿಗಳು ಬಂದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಈ ರೀತಿ ಟೀಕೆ ಮಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರ್ಯಾಲಿಯಲ್ಲಿ ಕಡಿಮೆ ಜನ ಬಂದಿರುವುದೇ ಗುಜರಾತ್ ನಲ್ಲಿ ಮೋದಿ ಅಲೆ ಕಡಿಮೆಯಾಗಿರುವುದಕ್ಕೆ ಸಾಕ್ಷಿ. ಈ ಬಾರಿ ಬಿಜೆಪಿಗೆ ಗುಜರಾತ್ ಚುನಾವಣೆಯಲ್ಲಿ ಸೋಲು ಖಚಿತ ಎಂದು ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಮುಂದಿನ ಸುದ್ದಿ
Show comments