Daily Horoscope
✕

ಯಡಿಯೂರಪ್ಪಗೆ ಫುಲ್ ಶಹಬ್ಬಾಶ್ ಗಿರಿ ಕೊಟ್ಟ ಪ್ರಧಾನಿ ಮೋದಿ

Webdunia
ಬುಧವಾರ, 2 ಮೇ 2018 (09:31 IST)
ಚಿಕ್ಕೋಡಿ: ಇಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಭರ್ಜರಿ ಭಾಷಣ ಮಾಡಿದ್ದು, ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪಗೆ ಭಾರೀ ಪ್ರಶಂಸೆ ನೀಡಿದ್ದಾರೆ.

ರೈತರೇನು? ಅವರ ಸಮಸ್ಯೆಗಳೇನು ಎಂಬುದು ಯಡಿಯೂರಪ್ಪಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ರೈತರ ಕಷ್ಟಗಳನ್ನು ಪರಿಹಾರ ಮಾಡಬೇಕೆಂದರೆ ಬಿಜೆಪಿಗೆ ಮತ ನೀಡಿ ಎಂದು ಪ್ರಧಾನಿ ಮೋದಿ ಆಗ್ರಹಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಮೇಲೆ ಹರಿಹಾಯ್ದ ಪ್ರಧಾನಿ ಮೋದಿ, ಕಾಂಗ್ರೆಸ್ ನಿರಂತರವಾಗಿ ರೈತರನ್ನು ಅವಗಣಿಸುತ್ತಲೇ ಇದೆ. ರೈತರ ಸಮಸ್ಯೆಗಳಿಗೆ ಕಾಂಗ್ರೆಸ್ ಬೆಲೆ ಕೊಡಲೇ ಇಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments