Daily Horoscope

‘ಸಿದ್ದಗಂಗಾಮಠದಲ್ಲಿ ಪ್ರಧಾನಿ ಮೋದಿಯ ಕೊಳಕು ಭಾಷಣ’

Webdunia
ಶುಕ್ರವಾರ, 3 ಜನವರಿ 2020 (13:58 IST)
ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿರೋದು ಕೊಳಕು ರಾಜಕೀಯ ಭಾಷಣ.

ಹೀಗಂತ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ, ಸಿದ್ದಗಂಗಾ ಶ್ರೀಗಳ ಗದ್ದುಗೆ ದರ್ಶನ ಪಡೆದು ಸ್ವಾಮೀಜಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಆ ವೇಳೆ ಅವರು ಮಠದ ಮಕ್ಕಳನ್ನು ಉದ್ದೇಶಿಸಿ ಭಾಷಣ ಮಾಡಿದ್ದರು.
 

ಭಾಷಣದಲ್ಲಿ ಕಾಂಗ್ರೆಸ್ ಹೆಸರು ಪ್ರಸ್ತಾಪಿಸದೆ ಟೀಕಿಸಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹೋರಾಟ ಪ್ರಸ್ತಾಪಿಸಿ ಭಾಷಣ ಮಾಡಿದ್ದಾರೆ. ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಿದ್ಧಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾಗಿ ಗೌರವದ ಸ್ಥಾನವಿದೆ.

ಈ ಕಾರಣಕ್ಕಾಗಿಯೇ ಅದು ಸರ್ವರು ಭಕ್ತಿಯಿಂದ ನಮಿಸುವ  ಕ್ಷೇತ್ರವಾಗಿದೆ. ಅಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯ ಭಾಷಣ ಮಾಡಿದ ಪ್ರಧಾನಿ ಮೋದಿಯವರೇ ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು ಎಂದು ಕಿಡಿಕಾರಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments