ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನಲೆ; ಸಿಎಎ ವಿರೋಧಿಸಿ ಪ್ರತಿಭಟನೆಗೆ ನಿರ್ಧಾರ

Webdunia
ಗುರುವಾರ, 2 ಜನವರಿ 2020 (10:50 IST)
ಬೆಂಗಳೂರು : ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ನಾಳೆ ಬೆಂಗಳೂರಿನಲ್ಲಿ ಸಿಎಬಿ ವಿರೋಧಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ  ಈ ಪ್ರತಿಭಟನೆ ನಡೆಯಲಿದ್ದು, ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಧಾರ್ಮಿಕ ಮುಖಂಡರು, ಪ್ರಗತಿಪರ ಚಿಂತಕರು ಇದರಲ್ಲಿ ಭಾಗಿಯಾಲಿದ್ದಾರೆ ಎನ್ನಲಾಗಿದೆ.


25ಸಾವಿರ ಮಂದಿ ಪ್ರತಿಭಟನಾಕಾರರು ಸೇರುವ ನಿರೀಕ್ಷೆಯಿದೆ. ನಾಳೆ ಮಧ್ಯಾಹ್ನ 2ರಿಂದ ಸಂಜೆ 6ಗಂಟೆವರೆಗೆ ಪ್ರತಿಭಟನಾ ಸಭೆ ನಡೆಯಿಲ್ಲಿದ್ದು, ಈ ಹಿನ್ನಲೆಯಲ್ಲಿ ನಾಳೆ ಮಧ್ಯಾಹ್ನ ಬೆಂಗಳೂರಿನ ಹೃದಯ ಭಾಗದಲ್ಲಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಮನಿಸಿ: MGNREGA ಯೋಜನೆಗೆ ದೊಡ್ಡ ಬದಲಾವಣೆ ತಂದ ಕೇಂದ್ರ ಸರ್ಕಾರ, ಕಾರ್ಮಿಕರಿಗೆ ಗುಡ್ ನ್ಯೂಸ್

ಕಾಂಗ್ರೆಸ್ ನಲ್ಲಿ ಯತೀಂದ್ರನಿಗೊಂದು ನ್ಯಾಯ, ಬೇರೆಯವರಿಗೊಂದು ನ್ಯಾಯನಾ

Karnataka Weather: ವಾರಂತ್ಯಕ್ಕೆ ತಾಪಮಾನದಲ್ಲಿ ಭಾರೀ ಇಳಿಕೆ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments