Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು: ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 12 ಫೆಬ್ರವರಿ 2018 (17:30 IST)
ಬೆಂಗಳೂರು: ಯಡಿಯೂರಪ್ಪನಂತಹ ಭ್ರಷ್ಟ ಮಾಜಿ ಸಿಎಂ ಪಕ್ಕದಲ್ಲಿ ಕೂರಿಸಿಕೊಂಡು ಸಿದ್ದರಾಮಯ್ಯ ಸರ್ಕಾರ ಭ್ರಷ್ಟ ಸರ್ಕಾರ ಎನ್ನುವ ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು. ಹೀಗಂತ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ವಾಗ್ದಾಳಿ ನಡೆಸಿದ್ದಾರೆ.
 

ತಮ್ಮ ಅಧಿಕಾರಾವಧಿಯಲ್ಲಿ ಹಿಂದುಳಿದ ವರ್ಗದವರಿಗಾಗಿ ಕಿಂಚಿತ್ತೂ ಕೆಲಸ ಮಾಡದವರು ಈಗ ಬಡವರ ಕಾಲೊನಿಯಲ್ಲಿ ಗ್ರಾಮ ವಾಸ್ತವ್ಯ ಮಾಡ್ತಿದ್ದಾರೆ. ಇಂತಹವರಿಗೆ ವೋಟು ಹಾಕ್ತೀರಾ? ಹಾಕ್ಬಾರ್ದು ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಇದಕ್ಕೆ ತಿರುಗೇಟು ನೀಡಿದ ಬಿಎಸ್ ಯಡಿಯೂರಪ್ಪ ರಾಜ್ಯದ ಇಷ್ಟೂ ಸಿಎಂಗಳು ಮಾಡದ ಸಾಲವನ್ನು ಈ ಮುಖ್ಯಮಂತ್ರಿ ಮಾಡಿದ್ದಾರೆ. ನನ್ನ ಮೇಲಿನ ಆರೋಪವೆಲ್ಲಾ ಸುಳ್ಳು ಎಂದು ಸಾಬೀತಾದ ಮೇಲೂ ಸಿದ್ದರಾಮಯ್ಯ ಪದೇ ಪದೇ ನಾನು ಜೈಲಿಗೆ ಹೋದ ವಿಚಾರವನ್ನೇ ಕೆದಕುತ್ತಿದ್ದಾರೆ. ಯಾಕೆ ಇವರ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಅವ್ಯವಹಾರ ಮಾಡಿ ಬೇಲ್ ಪಡೆದು ಓಡಾಡುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments