ಮೊನ್ನೆ ಜೆಡಿಎಸ್ ವರಿಷ್ಠಗೆ ಜೈಕಾರ ಹಾಕಿದ್ದ ಪ್ರಧಾನಿ ಮೋದಿ ಬಾಯಲ್ಲಿ ಇಂದು ಟೀಕೆ

Webdunia
ಶುಕ್ರವಾರ, 4 ಮೇ 2018 (09:27 IST)
ಬೆಂಗಳೂರು: ಮೊನ್ನೆಯಷ್ಟೇ ಉಡುಪಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರನ್ನು  ಹೊಗಳಿದ್ದ ಪ್ರಧಾನಿ ಮೋದಿ ಮೈತ್ರಿ ಬಗ್ಗೆ ಪುಕಾರು ಹಬ್ಬಿಸಿದ್ದರು. ಆದರೆ ನಿನ್ನೆ ನಡೆದ ಸಮಾವೇಶದಲ್ಲಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಬೇರೆ ರಾಜ್ಯದ ಪಕ್ಷದ ಸಹಾಯ ಪಡೆಯುತ್ತಿದೆ ಎಂದು ಎಐಎಂಎಂ ಜತೆಗಿನ ಮೈತ್ರಿಯನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ. ಸಾಂಪ್ರದಾಯಿಕ ಪಕ್ಷವೊಂದರ ಜತೆಗೆ ಜೆಡಿಎಸ್ ಕೈ ಜೋಡಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಮೂಲಕ ಮೊನ್ನೆಯಷ್ಟೇ ದೇವೇಗೌಡರನ್ನು ಹೊಗಳಿ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ ಎಂಬ ವದಂತಿ ಹಬ್ಬಲು ಕಾರಣರಾಗಿದ್ದರು. ಅದನ್ನು ನಿನ್ನೆ ಬೆಂಗಳೂರಿನ ಸಮಾವೇಶದಲ್ಲಿ ತಿಳಿಗೊಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮಾದಕ ವ್ಯಸನದ ಜಾಗೃತಿಗಾಗಿ ಬೆಂಗಳೂರಿನಲ್ಲಿ ವಿಶೇಷ ರ್ಯಾಲಿ‌, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments