Webdunia - Bharat's app for daily news and videos

Install App

ತುಮಕೂರಿಗೆ ಇಂದು ಪ್ರಧಾನಿ ಮೋದಿ ಭೇಟಿ ಹಿನ್ನಲೆ; ರೈತರಿಂದ ಪ್ರತಿಭಟನೆಗೆ ನಿರ್ಧಾರ

Webdunia
ಗುರುವಾರ, 2 ಜನವರಿ 2020 (10:57 IST)
ತುಮಕೂರು : ತುಮಕೂರಿಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ  ಪ್ರಧಾನಿ ಭೇಟಿಯ ವೇಳೆ ರೈತರು ಪ್ರತಿಭಟನೆಗೆ ನಿರ್ಧಾರ ಮಾಡಿದ್ದಾರೆ.



ರೈತಸಂಘ, ಹಸಿರು ಸೇನೆ ಪ್ರತಿಭಟನೆಗೆ ನಿರ್ಧಾರ ಮಾಡಿದ್ದು,  ರೈತರ ಸಮಸ್ಯೆಗೆ ಪ್ರಧಾನಿ ಸ್ಪಂದಿಸಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ  ಡಿಸಿ ಕಚೇರಿಯಿಂದ ಕಾಲ್ನಡಿಗೆಯಲ್ಲಿ ಕಾರ್ಯಕ್ರಮ ಸ್ಥಳಕ್ಕೆ ಕಪ್ಪು ಬಟ್ಟೆ ಧರಿಸಿ ರೈತ ಮುಖಂಡರು ಆಗಮಿಸಲಿದ್ದಾರೆ.


ಹಾಗೇ ಪ್ರಧಾನಿ ಮೋದಿ ರಾಜ್ಯ ಭೇಟಿಗೆ ಕಾಂಗ್ರೆಸ್ ಕಿಸಾನ್ ಘಟಕದಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಮೋದಿ ಭೇಟಿ ವಿರೋಧಿಸಿ ಆತ್ಮಹತ್ಯೆಗೆ ಶರಣಾದ ರೈತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments