Webdunia - Bharat's app for daily news and videos

Install App

ಪ್ರಧಾನಿ ಮೋದಿ ಯುದ್ಧ ಕಪ್ಪು ಹಣದ ಮೇಲಲ್ಲ, ಬಡವರ ಮೇಲೆ: ಅರವಿಂದ್ ಕೇಜ್ರಿವಾಲ್

Webdunia
ಮಂಗಳವಾರ, 15 ನವೆಂಬರ್ 2016 (16:28 IST)
ಮೋದಿ ಆರಂಭಿಸಿರುವ ಯುದ್ಧ ಕಪ್ಪು ಹಣದ ಮೇಲಲ್ಲ. ಬಡವರ ಮೇಲೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.
 
ಪ್ರಧಾನಿ ಮೋದಿ ತಮ್ಮ ಸ್ನೇಹಿತರ ರಕ್ಷಣೆ ಮಾಡಲು 500 ರೂ ಮತ್ತು 1000 ರೂ. ನೋಟುಗಳಿಗೆ ನಿಷೇಧ ಹೇರಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ದೆಹಲಿ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಅವರು, 500 ರೂ ಮತ್ತು 1000 ರೂ ನೋಟುಗಳ ನಿಷೇಧದ ಬಗ್ಗೆ ಬಿಜೆಪಿಯ ಹಿರಿಯ ಮುಖಂಡರಿಗೆ ತಿಳಿದಿತ್ತು. ಆದ್ದರಿಂದಾಗಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅವಧಿಯಲ್ಲಿ ಬ್ಯಾಂಕ್‌ ಠೇವಣಿ ಮೊತ್ತದಲ್ಲಿ 3 ಲಕ್ಷ ಕೋಟಿ ರೂ ಹೆಚ್ಚಳವಾಗಿರುವುದೇ ಪ್ರಮುಖ ಸಾಕ್ಷಿಯಾಗಿದೆ ಎಂದು ತಿರುಗೇಟು ನೀಡಿದ್ದಾರೆ.
 
ಕಳೆದ ಒಂದು ವಾರದಿಂದ ಜನಸಾಮಾನ್ಯರು ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದರೆ, ಕಪ್ಪು ಹಣ ಹೊಂದಿದವರು ಮಜಾ ಮಾಡುತ್ತಿದ್ದಾರೆ. ಅವರಿಗೆ 500 ರೂ.1000 ರೂ ನೋಟು ನಿಷೇಧದಿಂದ ಯಾವುದೇ ಪರಿಣಾಮ ಬೀರಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುರೋಪ್‌ಗೆ ಮತ್ತೇ ಆರಂಭಗೊಂಡ ಏರ್‌ ಇಂಡಿಯಾ ವಿಮಾನ

ಸಿದ್ದರಾಮಯ್ಯನವರು ದೇವರಾಜ ಅರಸು ಅವರ ಕಾಲ ದೂಳಿಗೂ ಸಮ ಅಲ್ಲ: ಛಲವಾದಿ ನಾರಾಯಣಸ್ವಾಮಿ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿದರೆ ಜೈಲೂಟ ಗ್ಯಾರಂಟಿ

ಯಾವ ಇಲಾಖೆ ನೋಡಿದ್ರೂ ಕಮಿಷನ್ ಕಮಿಷನ್ ಕಮಿಷನ್: ಬಿವೈ ವಿಜಯೇಂದ್ರ

ಭಷ್ಟಚಾರ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಜಮೀರ್ ಅಹ್ಮದ್‌

ಮುಂದಿನ ಸುದ್ದಿ
Show comments