Select Your Language

Notifications

webdunia
webdunia
webdunia
webdunia

ಅಮೇರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ

ಅಮೇರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ
bangalore , ಶುಕ್ರವಾರ, 24 ಸೆಪ್ಟಂಬರ್ 2021 (20:35 IST)
ಅಮೇರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ವಾಷಿಂಗ್ಟನ್​ನ ವೈಟ್​ ಹೌಸ್​ನಲ್ಲಿ ಯುಸ್​ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ರನ್ನು ಭೇಟಿಯಾಗಿದ್ದಾರೆ.  ಈ ವೇಳೆ ಭಾರತಕ್ಕೆ ಭಯೋತ್ಪಾದನೆ ಹಾಗೂ ಸೈಬರ್​ ಕ್ರೈಂ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಕಮಲಾ ಹ್ಯಾರಿಸ್​ ಹೇಳಿದ್ದಾರೆ. ಕೊರೊನಾ ವಿರುದ್ಧ ಹೋರಾಟ ಹಾಗೂ ಲಸಿಕೆ ಉತ್ಪಾದನೆಯಲ್ಲಿ ಉಭಯ ದೇಶಗಳು ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಾತುಕತೆ ನಡೆದಿದ್ದು,ಜಾಗತಿಕ ಸಮಸ್ಯೆಗಳ ಸಂದರ್ಭದಲ್ಲಿ ಭಾರತಕ್ಕೆ ಬೆಂಬಲ ನೀಡುವ ಬಗ್ಗೆಯೂ ಮೋದಿ ಜೊತೆ ಕಮಲ ಚರ್ಚಸಿದ್ದಾರೆ. ಇದೇ 25 ತರನಕ ಮೋದಿ ಅಮೇರಿಕಾ ಪ್ರವಾಸದಲ್ಲಿದ್ದು,ಕ್ವಾಡ್​ ಒಕ್ಕೂಟದ ಶೃಂಗ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಗಿ