ಇಂದು ಮಲ್ಲಿಕಾರ್ಜುನ ಖರ್ಗೆ ತವರಲ್ಲಿ ನರೇಂದ್ರ ಮೋದಿ ಗುಡುಗು

Krishnaveni K
ಶನಿವಾರ, 16 ಮಾರ್ಚ್ 2024 (12:34 IST)
ಕುಲಬರಗಿ: ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಇಂದಿನಿಂದ ಚುನಾವಣಾ ಪ್ರಚಾರಕ್ಕೆ ಭರ್ಜರಿ ಆರಂಭ ನೀಡಲಿದ್ದಾರೆ. ಇಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತವರು ಕುಲಬರಗಿಯಲ್ಲಿ ಪ್ರಚಾರ ಆರಂಭಿಸಲಿದ್ದಾರೆ.

ಕುಲಬರಗಿಯಲ್ಲಿ ಇಂದು ಮೋದಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಡಿಎಆರ್ ಮೈದಾನದಿಂದ ಎನ್.ವಿ ಮೈದಾನದವರೆಗೆ ಸುಮಾರು 1 ಕಿ.ಮೀ.ರೋಡ್ ಶೋ ನಡೆಸಲಿದ್ದಾರೆ. ಇದಕ್ಕಾಗಿ ಎಲ್ಲಾ ಸಿದ್ಧತೆ ನಡೆದಿದ್ದು, ಜನರು ಮೋದಿ ಆಗಮನಕ್ಕಾಗಿ ರಸ್ತೆ ಪಕ್ಕ ಕಾದು ನಿಂತಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಎನ್ ವಿ ಮೈದಾನದಲ್ಲಿ ಸುಮಾರು 2 ಲಕ್ಷ ಜನರನ್ನುದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. ಚುನಾವಣೆ ನಿಮಿತ್ತ ಇದು ಮೊದಲ ಸಾರ್ವಜನಿಕ ಸಮಾವೇಶವಾಗಿದೆ. ಮೋದಿ ಸಮಾವೇಶಕ್ಕಾಗಿ ಸುಮಾರು 50 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ.  ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಲೋಕಸಭೆ ಚುನಾವಣೆ ದಿನಾಂಕ ಮತ್ತು ನೀತಿ ಸಂಹಿತೆ ಕುರಿತು ಪ್ರಕಟಣೆ ನೀಡಲಿದೆ. ಅದರೊಂದಿಗೆ ದೇಶದಾದ್ಯಂತ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದ್ದು,  ಸರ್ಕಾರದ ಹಲವು ಕಾರ್ಯಕ್ರಮಗಳಿಗೆ ತಡೆ ಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments