Webdunia - Bharat's app for daily news and videos

Install App

ಬ್ರಿಜ್ ಭೂಷಣ್ ವಿರುದ್ಧ ಪೋಕ್ಸೊ ಪ್ರಕರಣ ರದ್ದು

Webdunia
ಶುಕ್ರವಾರ, 16 ಜೂನ್ 2023 (19:01 IST)
ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪೋಕ್ಸೊ ಪ್ರಕರಣವನ್ನು ರದ್ದುಪಡಿಸುವಂತೆ ಶಿಫಾರಸು ಮಾಡುವ 500 ಪುಟಗಳ ವರದಿಯನ್ನು ದೆಹಲಿ ಪೊಲೀಸರು ಕೋರ್ಟ್​ಗೆ ಸಲ್ಲಿಸಿದ್ದಾರೆ. WFI ಮುಖ್ಯಸ್ಥ ಬ್ರಿಜ್ ಭೂಷಣ್ಶರಣ ಸಿಂಗ್ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ಇದೀಗ ಅವರ ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲ. ಪ್ರಕರಣದಲ್ಲಿ ಯಾವುದೇ ಸಹಕಾರಿ ಸಾಕ್ಷ್ಯಗಳಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದತಿ ವರದಿಯನ್ನು ಪಟಿಯಾಲ ಹೌಸ್ ಕೋರ್ಟ್‌ಗೆ ಸಲ್ಲಿಸಿದ್ದಾರೆ. ಜುಲೈ 4ಕ್ಕೆ ಇದರ ಮುಂದಿನ ವಿಚಾರಣೆ ನಡೆಸಲಿದೆ. ಯಾವುದೇ ದೃಢೀಕರಿಸುವ ಪುರಾವೆಗಳು ಕಂಡುಬರದ ಸಂದರ್ಭಗಳಲ್ಲಿ ರದ್ದತಿ ವರದಿಯನ್ನು ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ