Webdunia - Bharat's app for daily news and videos

Install App

ನಾಡಿನ ಕವಿ ಕುವೆಂಪು ಅವರಿಗೆ ಗೂಗಲ್ ಡೂಡಲ್ ಗೌರವ

Webdunia
ಶುಕ್ರವಾರ, 29 ಡಿಸೆಂಬರ್ 2017 (11:08 IST)
ವಿಶ್ವಮಾನವ ಸಂದೇಶ ಸಾರಿದ ಹೆಮ್ಮೆಯ ರಾಷ್ಟ್ರಕವಿ ಕುವೆಂಪು ಅವರ 113ನೇ ಜನ್ಮದಿನ ಅಂಗವಾಗಿ ಗೂಗಲ್ ನಿಂದ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.

ಪ್ರಕೃತಿಯ ಮಡಲಲ್ಲಿ ಬಂಡೆಯ ಮೇಲೆ ಕುಳಿತು ಸಾಹಿತ್ಯ ಸೃಷ್ಟಿಸುತ್ತಿರುವ ಕುವೆಂಪು ಚಿತ್ರವನ್ನು ಡೂಡಲ್‍ಗೆ ಬಳಸಿಕೊಳ್ಳಲಾಗಿದೆ. ವಿಶಿಷ್ಟವೇನೆಂದರೆ ಕುವೆಂಪು ಚಿತ್ರದ ಹಿಂಭಾಗದಲ್ಲಿ ಗೂಗಲ್ ಎಂದು ಕನ್ನಡದಲ್ಲಿ ಬರೆಯಲಾಗಿದೆ.

ಕುವೆಂಪು ಅವರಿಗೆ ಇಷ್ಟವಾದ ಬಂಡೆ, ಕಾಜಾಣ ಹಕ್ಕಿಯನ್ನು ಚಿತ್ರಿಸಿದ್ದು, ಇದ್ದಕ್ಕೆ ಕನ್ನಡಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments