ವಿಷ ಕುಡಿದ ಪ್ರೇಮಿಗಳು, ಯುವಕ ಸಾವು, ಬದುಕುಳಿದ ಯುವತಿ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…

Webdunia
ಶುಕ್ರವಾರ, 23 ನವೆಂಬರ್ 2018 (14:41 IST)
ಆ ಯುವಕ ಯುವತಿ ಒಂದೇ ಗ್ರಾಮದವರು. ಎರಡು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಆದರೆ ಇವರಿಬ್ಬರ ಪ್ರೀತಿ ಯುವಕನ ಸಾವಿನಲ್ಲಿ ಅಂತ್ಯಕಂಡಿದೆ.

ಪ್ರೀತಿಸುತ್ತಿದ್ದ ಯುವಕ ಯುವತಿ ಜೊತೆಗಿದ್ದ ವಿಡಿಯೋ ಮಾಡಿಕೊಂಡು ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದ ಘಟನೆಗೆ ಸಂಬಂಧಿಸಿದಂತೆ ಮನನೊಂದ ಪ್ರೇಮಿಗಳು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಯುವಕ ಸಾವನ್ನಪ್ಪಿದ್ದರೆ, ಯುವತಿ ಪ್ರಾಣಪಾಯದಿಂದ ಪಾರಾಗಿದ್ದಾಳೆ.

ಶಿವಮೊಗ್ಗದ ಅಯನೂರು ಬಳಿಯ ಹೊಸರಮಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರೀತಿಸಿದ ಯುವತಿ ಅಪ್ರಾಪ್ತ ಬಾಲಕಿಯಾಗಿದ್ದರೆ, ಸಂಜಯ್ (21) ಸಾವನ್ನಪ್ಪಿದ ಯುವಕನಾಗಿದ್ದಾನೆ.

2 ವರ್ಷದಿಂದ ಒಂದೇ ಗ್ರಾಮದ ಇಬ್ಬರು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಪ್ರೇಮಿಗಳು ಓಡಾಟ- ಸುತ್ತಾಟ ನಡೆಸುತ್ತಿದ್ದ ವಿಡಿಯೋ ವನ್ನ ಮಾಡಿಕೊಂಡು ಹಣಕ್ಕೆ ಬ್ಲಾಕ್ ಮೇಲ್ ಮಾಡುತ್ತಿದ್ದರು ಕೆಲವು ಯುವಕರು.
ಹಣ ಕೂಡಲು ಸಾಧ್ಯವಾಗದೆ ಇದ್ದದ್ದಕ್ಕೆ ಮನನೊಂದು ಪ್ರೇಮಿಗಳು ಆತ್ಮಹತ್ಯೆ ಗೆ ಯತ್ನಿಸಿದ್ದರು.
ಕೂಡಲೇ ಇಬ್ಬರನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದೃಷ್ಟವಶಾತ್ ಯವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments