Daily Horoscope
✕

ಫೇಸ್ ಬುಕ್ ಲೈವ್ ನಲ್ಲಿ ವಿಷ ಕುಡಿದೇ ಬಿಟ್ಟ; ಮುಂದೇನಾಯ್ತು?

Webdunia
ಮಂಗಳವಾರ, 25 ಜೂನ್ 2019 (18:24 IST)
ಆ ಕಾರಣಕ್ಕೆ ಫೇಸ್ ಬುಕ್ ಲೈವ್‌ನಲ್ಲಿ ವಿಷ ಸೇವಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನ ನಡೆಸಿರುವ ಘಟನೆ ನಡೆದಿದೆ.

ಕೋಲಾರದಲ್ಲಿ ಫೇಸ್ ಬುಕ್ ಲೈವ್‌ನಲ್ಲಿ ವಿಷ ಸೇವಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ. ಕೋಲಾರದ ಶ್ರೀನಿವಾಸಪುರ ನಗರದ ಈದ್ಗಾ ಮಸೀದಿ ಬಳಿ ಕಾರಿನಲ್ಲಿ ಕುಳಿತು ವಿಷ ಸೇವಿಸಿದ್ದಾನೆ ವ್ಯಕ್ತಿ.

ಸುಲೇಮಾನ್ (28) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ.

ಕಾರಿನಲ್ಲಿ ಕುಳಿತು ತನ್ನ ಮೊಬೈಲ್‌ನಲ್ಲೇ ವಿಷ ಸೇವಿಸುತ್ತಾ ವಿಡಿಯೋ ರೆಕಾರ್ಡ್ ಮಾಡಿದ್ದನು ಸುಲೇಮಾನ್.
ಶ್ರೀನಿವಾಸಪುರ ಪಟ್ಟಣದ ಹೈದರಾಲಿ ಮೊಹಲ್ಲಾ ನಿವಾಸಿಯಾಗಿರುವ ಸುಲೇಮಾನ್ ಗೆ ಇಬ್ಬರು ಮಕ್ಕಳಿದ್ದಾರೆ. ಕಾರು ಚಾಲನೆ ಮಾಡಿ ಜೀವನ ಸಾಗಿಸ್ತಿದ್ದಾನೆ.

ಘಟನಾ ಸ್ಥಳದಲ್ಲಿದ್ದವರು ಅನುಮಾನಸ್ಪದ ಮೇರೆಗೆ ವೀಕ್ಷಿಸಿದಾಗ ವಿಷ ಸೇವನೆ ಮಾಡಿದ್ದನ್ನು ತಿಳಿದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸುಲೇಮಾನ್ ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಕರ್ನಾಟಕಕ್ಕೆ ಮಹಿಳಾ ಗವರ್ನರ್: ನೂತನ ರಾಜ್ಯಪಾಲ ಡಾ ಸುಧಾ ಯಾದವ್ ಯಾರು ಗೊತ್ತಾ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು: ಸ್ಪೋಟಕ ಮಾಹಿತಿ ನೀಡಿದ ಕೆಎನ್ ರಾಜಣ್ಣ

ಹೆಣ್ಣೋ ಹೆಮ್ಮಾರಿಯೋ.. ರಸ್ತೆಯಲ್ಲೇ ಮಗುವಿಗೆ ದನಕ್ಕೆ ಹೊಡೆದಂಗೆ ಹೊಡೆದಳು video

ಮುಂದಿನ ಸುದ್ದಿ
Show comments