ಮೂಕ ಪ್ರಾಣಿಗಳಿಗೆ ವಿಷ ಹಾಕಿದ್ಯಾರು?

Webdunia
ಭಾನುವಾರ, 19 ಜುಲೈ 2020 (15:43 IST)
ಖಾಸಗಿ ಸಂಸ್ಥೆಗೆ ಸೇರಿದ್ದ ತೋಟವೊಂದರಲ್ಲಿ ವಿಷ ಹಾಕಿದ ಪರಿಣಾಮ 20 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪ  ಐಗೂರು ಖಾಸಗಿ ಸಂಸ್ಥೆ ತೋಟದಲ್ಲಿ ಜಾನುವಾರುಗಳಿಗೆ ವಿಷ ಹಾಕಲಾಗಿದೆ.

ಇದರಿಂದ 20ಕ್ಕೂ ಅಧಿಕ ಜಾನುವಾರುಗಳು ಸಾವನ್ನಪ್ಪಿವೆ. ಘಟನೆಗೆ ಸಂಬಂಧಿಸಿದಂತೆ ವ್ಯವಸ್ಥಾಪಕ ಮತ್ತು ಇತರ ಸಿಬ್ಬಂದಿಗಳ  ವಿಚಾರಣೆ ನಡೆಸಿದ್ದಾರೆ ಪೊಲೀಸರು.

ಘಟನೆ ಕುರಿತು ಜಾನುವಾರುಗಳ ಮಾಲೀಕರ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆರಳಿನ ಗುರುತಿಗೆ ಚುನಾವಣಾ ಆಯೋಗ ಮಾರ್ಕರ್ ಪೆನ್ ಬಳಕೆ ಶುರು ಮಾಡಿದ್ದು ಯಾವಾಗ: ಇಲ್ಲಿದೆ ಸಂಪೂರ್ಣ ವಿವರ

ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಡಿಕೆ ಶಿವಕುಮಾರ್ ಕೈಗೆ ಸಿಗದ ರಾಹುಲ್ ಗಾಂಧಿ ಬೇರೆ ನಾಯಕರನ್ನು ಭೇಟಿ ಮಾಡ್ತಿರೋದು ಯಾಕೆ

Karnataka Weather: ವಾರಂತ್ಯಕ್ಕೆ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಪಿತೃವಿಯೋಗ: ಬೀದರ್‌ನ ಧೀಮಂತ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

ಮುಂದಿನ ಸುದ್ದಿ
Show comments