Webdunia - Bharat's app for daily news and videos

Install App

ಕರ್ನಾಟಕ ಪೊಲೀಸ್ ಇಲಾಖೆಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ

Webdunia
ಮಂಗಳವಾರ, 6 ಜುಲೈ 2021 (14:02 IST)
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ವಿವಿಧೆಡೆ ಖಾಲಿ ಇರುವ 84 ವೈಜ್ಞಾನಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯ ಆಹ್ವಾನಿಸಿತ್ತು. ಈ ಹಿಂದೆ ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 07 ರವರೆಗೆ ನಿಗದಿಪಡಿಸಲಾಗಿತ್ತು. ಈ ಅವಧಿಯಲ್ಲಿ ಬಹುತೇಕ ಸಮಯ ಲಾಕ್‌ಡೌನ್ ಇದಿದ್ದರಿಂದ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
 
ಹುದ್ದೆಗಳ ಸಂಖ್ಯೆ: 84 ಹುದ್ದೆಗಳು
 
ಶೈಕ್ಷಣಿಕ ಅರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಶೇ 55 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
 
ಅರ್ಜಿ ಶುಲ್ಕದ ವಿವರ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.250 ಹಾಗೂ ಎಸ್.ಸಿ, ಎಸ್. ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.100 ರೂ ಶುಲ್ಕ.
 
ವಯಸ್ಸು: ದಿನಾಂಕ 20-07-2021 ಕ್ಕೆ ಕನಿಷ್ಠ 21 ವರ್ಷ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.
 
ವಯೋಮಿತಿ ವಿವರ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್ಸಿ /ಎಸ್ಎಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯಸ್ಸು
 
ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕ ಪೊಲೀಸ್ ಇಲಾಖೆಯ ಅಧಿಕೃತ  ವೆಬ್‌ಸೈಟ್ ನಲ್ಲಿ https://recruitment.ksp.gov.in ಸಲ್ಲಿಸಬೇಕು.
 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 20, 2021

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments