Webdunia - Bharat's app for daily news and videos

Install App

ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ: ವಿಕೃತಕಾಮಿ ಬಂಧನ

Webdunia
ಬುಧವಾರ, 14 ಸೆಪ್ಟಂಬರ್ 2016 (18:49 IST)
ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ರಹಸ್ಯವಾಗಿ ಚಿತ್ರೀಕರಣ ಮಾಡುತ್ತಿದ್ದ ವಿಕೃತಕಾಮಿಯೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.
 
ಮಂಗಳೂರು ವಿಶ್ವವಿದ್ಯಾಲಯದ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ರಹಸ್ಯವಾಗಿ ಚಿತ್ರೀಕರಣ ಮಾಡುತ್ತಿದ್ದ ಸಂತೋಷ್ (22) ಎನ್ನುವ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಆತ ತಪ್ಪೊಪ್ಪಿಕೊಂಡಿರುವುದಾಗಿ ತಿಳಿದು ಬಂದಿದೆ.
 
ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಚಿತ್ರೀಕರಣ ನಡೆಸುತ್ತಿರುವುದನ್ನು ಅಗಸ್ಟ್ 24 ರಂದು ವಿದ್ಯಾರ್ಥಿನಿಯೊಬ್ಬಳು ಪತ್ತೆ ಮಾಡಿದ್ದಳು. ಈ ಕುರಿತು ಮೈಸೂರು ಜಿಲ್ಲೆಯ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 
 
ಆರೋಪಿ ಸಂತೋಷ್, ದ್ವೀತಿಯ ವರ್ಷ ಎಂಎಸ್‌ಇ ವ್ಯಾಸಾಂಗ ಮಾಡುತ್ತಿದ್ದಾನೆ ಎಂದು ತಿಳಿದು ಬಂದಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments