Daily Horoscope

ನಕಲಿ ದಾಖಲೆ ಸೃಷ್ಟಿಸಿದ ಆರೋಪಿ ಬಂಧನ

Webdunia
ಗುರುವಾರ, 17 ಫೆಬ್ರವರಿ 2022 (19:29 IST)
ನಕಲಿ ದಾಖಲಾತಿ ಸೃಷ್ಠಿಸಿ ವಂಚಿಸುತ್ತಿದ್ದ ಆರೋಪಿಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ನಕಲಿ ಪಾಣಿಯನ್ನು ಸೃಷ್ಟಿಸಿ, ಬೇರೆಯವರ ನಿವೇಶನಗಳನ್ನ ತಮ್ಮ ಹೆಸರಿಗೆ ಮಾಡಿಕೊಳ್ಳುತ್ತಿದ್ದರು. ಈ ಸಂಬಂಧ ಪಿಎಸ್‌ಐ ನಿತ್ಯಾನಂದಚಾರಿ ನೀಡಿದ ದೂರಿನ ಅನ್ವಯ, ನಂದಿನಿ ಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿಯೂ ಸಹ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ. ಸದ್ಯ ಪೊಲೀಸರು ಆರೋಪಿಗಳನ್ನ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments