Select Your Language

Notifications

webdunia
webdunia
webdunia
webdunia

ವಿಕ್ಟೋರಿಯಾ ಆಸ್ಪತ್ರೆ ಬಗ್ಗೆ ಸುಳ್ಳು ವಿಡಿಯೋ ಹರಿಯಬಿಟ್ಟವನನ್ನು ಬಂಧಿಸಿದ ಪೊಲೀಸರು

ವಿಕ್ಟೋರಿಯಾ ಆಸ್ಪತ್ರೆ ಬಗ್ಗೆ ಸುಳ್ಳು ವಿಡಿಯೋ ಹರಿಯಬಿಟ್ಟವನನ್ನು ಬಂಧಿಸಿದ ಪೊಲೀಸರು
ಬೆಂಗಳೂರು , ಸೋಮವಾರ, 20 ಜುಲೈ 2020 (09:42 IST)
ಬೆಂಗಳೂರು: ಕೊರೋನಾ ರೋಗಿಗಳನ್ನು ಶುಶ್ರೂಷೆ ಮಾಡುವ ಆಸ್ಪತ್ರೆಗಳಲ್ಲಿ ಒಂದಾಗಿರುವ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ ಎಂದು ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ವಿಡಿಯೋ ಹರಿಯಬಿಟ್ಟ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ವಿಕ್ಟೋರಿಯಾ ಆಸ್ಪತ್ರೆಯದ್ದು ಎಂದು ನಕಲಿ ವಿಡಿಯೋ ಹರಿಯಿಬಿಟ್ಟ ಈತನಿಂದಾಗಿ ಜನ ಆಸ್ಪತ್ರೆಗೆ ಹೋಗಲು ಹಿಂದೇಟು ಹಾಕುವಂತಾಗಿತ್ತು. ಬಂಧಿತನನ್ನು ಸಮೀರವುಲ್ಲಾ ಎಂದು ಗುರುತಿಸಲಾಗಿದೆ.

ಈತ ತನ್ನ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದ. ಆ ನಕಲಿ ವಿಡಿಯೋ ವೈರಲ್ ಆಗಿತ್ತು. ಹೀಗಾಗಿ ಪೊಲೀಸರು ಆತನ ಪತ್ತೆಗಾಗಿ ಹುಡುಕಾಟ ನಡೆಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಪ್ರಧಾನಿ ಮೋದಿಯಿಂದಲೇ ಭೂಮಿ ಪೂಜೆ