ಹಳೇನೋಟು ಬದಲಾವಣೆ ಮಾಡುತ್ತಿದ್ದ 10 ಜನರ ಬಂಧನ

Webdunia
ಸೋಮವಾರ, 15 ಮೇ 2017 (12:22 IST)
ಹಳೇನೋಟು ಬದಲಾವಣೆ ಮಾಡುತ್ತಿದ್ದ 10 ಜನರನ್ನು ಬಸವನಗುಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
 
ಆರೋಪಿಗಳು ಎನ್‌ಆರ್‌ಐಯೊಬ್ಬನನ್ನು ಕರೆಸಿಕೊಂಡು ಅವರ ಮೂಲಕ ಸುಮಾರು 3.5 ಕೋಟಿ ರೂಪಾಯಿಗಳ ಹಳೇ ನೋಟುಗಳ ಬದಲಾವಣೆ ಮಾಡುತ್ತಿರುವ ಸಂದರ್ಭದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.
 
ಬಸವನಗುಡಿ ಪೊಲೀಸರಿಗೆ ಹಳೇ ನೋಟು ಬದಲಾವಣೆ ಮಾಡುತ್ತಿರುವ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ, ದಾಳಿ ಮಾಡಿ 10 ಮಂದಿ ಆರೋಪಿಗಳು ಮತ್ತು 3.5 ಕೋಟಿ ರೂಪಾಯಿಗಳ ಹಳೇ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್‌ ದಿಢೀರ್‌ ವರ್ಗಾವಣೆ

ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಈ ಮಾಜಿ ಸಚಿವ ಪ್ರಯಾಣಿಸಬೇಕಿತ್ತು, ಅದೃಷ್ಟವಶಾತ್ ಪಾರಾಗಿದ್ದು ಹೇಗೆ

ಅಕ್ರಮ ಅದಿರು ರಪ್ತು ಪ್ರಕರಣ: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ ಹೈಕೋರ್ಟ್‌ನಿಂದ ಬಿಗ್‌ರಿಲೀಫ್‌

ಮುಂದಿನ ಸುದ್ದಿ
Show comments