Webdunia - Bharat's app for daily news and videos

Install App

ಇವನ ಕಾಮಲೀಲೆ ಕೇಳಿದ್ರೆ ರಾಜ್ಯವೇ ಬೆಚ್ಚಿ ಬೀಳುತ್ತದೆ....

Webdunia
ಗುರುವಾರ, 1 ಸೆಪ್ಟಂಬರ್ 2016 (15:07 IST)
ಈತ ಕಾಮುಕ ಉಮೇಶ್ ರೆಡ್ಡಿಗಿಂತಲೂ ಭಯನಾಯಕ, ಕಾಮಕೇಳಿಗಾಗಿ ಪ್ರತಿಷ್ಠಿತನ ವೇಷ ಧರಿಸುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಪ್ರತಿಷ್ಠರ ಮಡದಿಯರನ್ನು ಗುರಿಯಾಗಿಸಿಕೊಂಡು ಅವರನ್ನು ಕಾಮಕೇಳಿಗೆ ಎಳೆಯಲು ಹಲವಾರು ತಂತ್ರಗಳನ್ನು ರೂಪಿಸುತ್ತಿದ್ದ. ಈಗಾಗಲೇ ಹಲವಾರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.
 
ಪೊಲೀಸ್ ಹಾಗೂ ವಕೀಲರ ಸೋಗಿನಲ್ಲಿ ಮನೆಗೆ ನುಗ್ಗುತ್ತಿದ್ದ ಆರೋಪಿ ಫಕೀರಪ್ಪ ಕಾಡಣ್ಣನವರ್, ಮಹಿಳೆಯರ ಮೇಲೆ ಅತ್ಯಾಚಾರವೆಸಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 
 
ಆರೋಪಿ ಫಕೀರಪ್ಪ ಕಾಡಣ್ಣನವರ್‌ಗೆ ಸಹಕರಿಸುತ್ತಿದ್ದ ಮಹಿಳಾ ಆರೋಪಿ ಮಹಾದೇವಿ, ಮಹಿಳೆಯರ ಫೋನ್ ನಂಬರ್‌ಗಳನ್ನು ಸಂಗ್ರಹಿಸಿ ಆರೋಪಿಗಳಿಗೆ ಕೊಡುತ್ತಿದ್ದಳು ಎಂದ ಮಾಹಿತಿ ನೀಡಿದ್ದಾರೆ. 
 
ಆರೋಪಿ ಫಕೀರಪ್ಪಗೆ ಸಹಕರಿಸುತ್ತಿದ್ದ ಬಸವರಾಜ ಗದಿಗೆಪ್ಪಗೌಡರ, ಮಹಾದೇವಿ ಬೇವಿನಮರದ ಎನ್ನುವ  ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಫಕೀರಪ್ಪ, ಹಾವೇರಿ ಜಿಲ್ಲೆಯ ಸವಣೂರು ತಾಲುಕಿನ ಕಲಿವಾಳ ಗ್ರಾಮದವನು ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ