Webdunia - Bharat's app for daily news and videos

Install App

ಪೆಟ್ರೋಲ್ ಸುರಿದು ಪ್ರಿಯಕರನನ್ನೇ ಕೊಂದಿದ್ದ ಪ್ರೇಯಸಿ ಅರೆ

Webdunia
ಬುಧವಾರ, 7 ಡಿಸೆಂಬರ್ 2016 (13:26 IST)
ಬೆಂಕಿ ಹಚ್ಚಿ ಪ್ರಿಯಕರನನ್ನು ಹತ್ಯೆಗೈದಿದ್ದ ಪ್ರೇಯಸಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಕೇರಳ ಮೂಲದ ಪ್ರಿಯಕರ ಮನ್ಸೂರ್ ವಿವಾಹವಾಗಲು ನಿರಾಕರಿಸಿದ್ದರಿಂದ ನವೆಂಬರ್ 28 ರಂದು ಪ್ರೇಯಸಿ ಶೃತಿ ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಳು. ಘಟನೆಯಲ್ಲಿ ಮನ್ಸೂರ್ ಸಾವನ್ನಪ್ಪಿದ್ದನು.
 
ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮನ್ಸೂರ್ ಮತ್ತು ಶೃತಿ ದೈಹಿಕ ಸಂಬಂಧವನ್ನು ಹೊಂದಿದ್ದರು. ಇದರಿಂದ ಶೃತಿ ಗರ್ಭಿಣಿಯಾದಾಗ ತಾನೇ ಆಕೆಯ ಪತಿ ಎಂದು ಆಸ್ಪತ್ರೆಯ ವೈದ್ಯರಿಗೆ ತಿಳಿಸಿ ಗರ್ಭಪಾತ ಮಾಡಿಸಿದ್ದನು.
 
ಕಾಟನ್‍ಪೇಟೆಯ ಲಾಡ್ಜೊಂದರ 209 ಸಂಖ್ಯೆಯ ಕೋಣೆಯಲ್ಲಿ ತಂಗಿದ್ದ ಪ್ರೇಮಿಗಳ ನಡುವೆ ವಾಗ್ವಾದ ವಿಕೋಪಕ್ಕೆ ತೆರಳಿದಾಗ ಶೃತಿ, ಪ್ರಿಯಕರ ಮನ್ಸೂರ್‌ನ ಮೇಲೆ ಮೊದಲೆ ತಂದಿಟ್ಟಿದ್ದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಮನ್ಸೂರ್‌ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ.
 
ಕಾಟನ್‌ಪೇಟೆಯ ಪೊಲೀಸರು ಶೃತಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ನ್ಯಾಯಾಂಗದ ವಶಕ್ಕೆ ಒಪ್ಪಿಸಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಇಂದು ತೀವ್ರ ಮಳೆಯ ಎಚ್ಚರಿಕೆ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಮುಂದಿನ ಸುದ್ದಿ
Show comments