Webdunia - Bharat's app for daily news and videos

Install App

ಬಿಜೆಪಿ -ಜೆಡಿಎಸ್‌ ನಾಯಕರನ್ನು ಬಂಧಿಸಿದ ಪೊಲೀಸರು

geetha
ಸೋಮವಾರ, 29 ಜನವರಿ 2024 (19:44 IST)
ಮಂಡ್ಯ : ಹನುಮಾನ್‌ ಧ್ವಜ ಪ್ರಕರಣದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರದ ಕ್ರಮವನ್ನು ವಿರೋಧಿಸಿ ಪ್ರತಿಭಟನಾ ಪಾದಯಾತ್ರೆ ನಡೆಸುತ್ತಿದ್ದ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ಹಿಂದೂಪರ ಸಂಘಟನೆಗಳ ನಾಯಕರನ್ನೂ ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಕಾಂಗ್ರೆಸ್‌ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ದ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು.  ಎಲ್ಲಾ ಜಿಲ್ಲಾಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಜಂಟಿಯಾಗಿ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿಯೂ  ಸಹ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments