Webdunia - Bharat's app for daily news and videos

Install App

ಸಿನಿಮಾ ಸ್ಟೈಲ್ ನಲ್ಲಿ ಖತರ್ನಾಕ್ ಕಳ್ಳನನ್ನು ಬಂಧಿಸಿದ ಪೊಲೀಸರು

Webdunia
ಭಾನುವಾರ, 3 ನವೆಂಬರ್ 2019 (18:59 IST)
ಖತರ್ನಾಕ್ ಕಳ್ಳನೊಬ್ಬನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧನ ಮಾಡಿದ್ದಾರೆ.

ಆಟೋ ರಿಕ್ಷಾ ಕಳ್ಳತನ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹಳೇಹುಬ್ಬಳ್ಳಿ ಕೃಷ್ಣನಗರದ ನಿವಾಸಿ ಅರುಣ ರಾಜು ನಾಯ್ಕ (19) ಬಂಧಿತ ಆರೋಪಿ. ಈತ ಕಮರಿಪೇಟೆಯ  ದಿವಟೆ ಓಣಿಯಲ್ಲಿ ನಿಲ್ಲಿಸಿದ್ದ ಆಟೋವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದನು. ಈ ಬಗ್ಗೆ ಅರುಣ ಶಿವಲಿಂಗಪ್ಪ ಹಚಡದ ಎಂಬುವರು ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ದೂರ ದಾಖಲಿಸಿದ್ದರು.

ದೂರು ದಾಖಲಿಸಿಕೊಂಡು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್ ಮಾರ್ಗದರ್ಶನದಲ್ಲಿ ಕಮರಿಪೇಟೆ ಠಾಣೆಯ ಇನ್ಸ್ ಪೆಕ್ಟರ್ ಭರತ ಎಸ್.ಆರ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧನ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments