ದರೋಡೆ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಬಂಧಿಸಿದ ಪೊಲೀಸರು

Webdunia
ಮಂಗಳವಾರ, 28 ಸೆಪ್ಟಂಬರ್ 2021 (19:36 IST)
ನಡೆದುಕೊಂಡು ಹೋಗುತ್ತಿದ್ದ ಪ್ರಯಾಣಿಕರೊಬ್ಬರನ್ನು ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಮೂಡಲಪಾಳ್ಯ ನಿವಾಸಿ ಅರವಿಂದ್(35) ಮತ್ತು ಸೋಮಶೇಖರ್ (38) ಸೇರಿ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 1.50 ಲಕ್ಷ ರೂ. ನಗದು, 4.80 ರೂ. ಮೌಲ್ದದ 120 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿಗಳು ಇತ್ತೀಚೆಗೆ ಚಿಕ್ಕಮಗಳೂರಿನಿಂದ ಬಂದಿದ್ದ ಪ್ರಯಾಣಿಕರೊಬ್ಬರು ಟಿ.ಬಿ.ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಮೂವರು ಆರೋಪಿಗಳು ಅಡ್ಡಗಟ್ಟಿ 1.74 ಲಕ್ಷ ರೂ.‌ನಗದು ದರೋಡೆ ಮಾಡಿದ್ದರು ಎಂದು ಪೊಲೀಸರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯ ಕಾರ್ಯದರ್ಶಿ ಸಚಿವಸಂಪುಟ ದರ್ಜೆ ಹೊಂದಿದವರ ಪಟ್ಟಿ ಬಿಡುಗಡೆ ಮಾಡಲಿ: ಎನ್.ರವಿಕುಮಾರ್

ಮೆಟ್ರೋ ದರ ಇಳಿಸಿದ್ದು ನಾವು, ಕೇಂದ್ರ ಸರ್ಕಾರವಲ್ಲ ಎಂದ ಡಿಕೆಶಿ: ದರ ಏರಿಕೆ ಆಯ್ತು, ಈಗ ಇಳಿಕೆಗೆ ಕ್ರೆಡಿಟ್ ವಾರ್ ಶುರು

ಮೋದಿ ಪೋಸ್ಟರ್ ಹಾಕಿ ಅವಹೇಳನ: ಯೂತ್ ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು

ತೇಜಸ್ವಿ ಸೂರ್ಯ ವಶಕ್ಕೆ ಪಡೆದ ಪೊಲೀಸರು: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ಯಮರಾಜ ರಜಾದಲ್ಲಿದ್ದ ಅನಿಸುತ್ತೆ.. ಅದಕ್ಕೇ ಬದುಕಿದ ಬೈಕ್ ರೈಡರ್ video

ಮುಂದಿನ ಸುದ್ದಿ
Show comments