Daily Horoscope
✕

ಪಾಕ್ ಪರ ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳನ್ನು ಮತ್ತೆ ಬಂಧಿಸಿದ ಪೊಲೀಸರು

Webdunia
ಸೋಮವಾರ, 17 ಫೆಬ್ರವರಿ 2020 (10:14 IST)
ಹುಬ್ಬಳ್ಳಿ : ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಕೇಸ್ ಗೆ ಸಂಬಂಧಪಟ್ಟಂತೆ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.


ಕಾಶ್ಮೀರ ಮೂಲದ ಅಮೀರ್, ಬಾಸಿತ್, ಮತ್ತು ತಾಲಿಬ್  ರನ್ನು ನಿನ್ನೆ ತಡರಾತ್ರಿ ಗೋಕುಲ್ ರೋಡ್ ಪೊಲೀಸರು ಬಂಧಿಸಿದ್ದಾರೆ. ಮೊನ್ನೆಯೇ ಬಂಧಿಸಿದ್ದಾಗಿ ಹೇಳಿದ್ದ ಹು-ಧಾ ಆಯುಕ್ತರು ನಿನ್ನೆ ಸಿಆರ್ ಪಿಸಿ ಬಾಂಡ್ ಮೇಲೆ ಬಿಡುಗಡೆ ಮಾಡಿದ್ದಾಗಿ ಹೇಳಿದ್ದರು.


ಈ ಬಗ್ಗೆ ನಿನ್ನೆ ಎಲ್ಲೆಡೆ  ದೊಡ್ಡ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದ್ದ ಹಿನ್ನಲೆಯಲ್ಲಿ ಇದೀಗ ಮತ್ತೆ ಮೂವರನ್ನು ಬಂಧಿಸಿ ಮ್ಯಾಜಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ, ಹವಾಮಾನ ಇಲಾಖೆಯ ಬಿಗ್ ಅಪ್ಡೇಟ್

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಮುಂದಿನ ಸುದ್ದಿ
Show comments