Webdunia - Bharat's app for daily news and videos

Install App

ಪೊಲೀಸರ ಅಟ್ಟಹಾಸ: ಅಪ್ಪ, ಅಮ್ಮನ ಎದುರೇ ರೈತರನ್ನು ಒದ್ದು ಎಳೆದುಕೊಂಡು ಹೋದ ಪೊಲೀಸರು

Webdunia
ಶುಕ್ರವಾರ, 29 ಜುಲೈ 2016 (13:08 IST)
ಮಹದಾಯಿ ಹೋರಾಟದಲ್ಲಿ ಪಾಲ್ಗೊಂಡಿದ್ದರು ಎಂಬ ಕಾರಣಕ್ಕಾಗಿ ಪೊಲೀಸರು ಗದಗ್ ಜಿಲ್ಲೆಯ ನರಗುಂದ ಪಟ್ಟಣದ ಯುವ ಹೋರಾಟಗಾರರನ್ನು ಮನೆಗೆ ನುಗ್ಗಿ ಬಂಧಿಸಿದ ಘಟನೆ ವರದಿಯಾಗಿದೆ.
 
ಮಹದಾಯಿ ನ್ಯಾಯಧಿಕರಣದ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ನಿನ್ನೆ ಗದಗ್ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ರೈತಪರ ಸಂಘಟನೆಗಳು ಸೇರಿದಂತೆ ವಿವಿಧ ಕನ್ನಪರ ಸಂಘಟನೆಗಳು ಹೋರಾಟ ಕೈಗೊಂಡಿದ್ದವು. ಈ ವೇಳೆ ಪ್ರತಿಭಟನಾಕಾರರು ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ದ್ವಂಸ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪೊಲೀಸರು ನರಗುಂದ ಪಟ್ಟಣದ 20 ಯುವ ಹೋರಾಟಗಾರರನ್ನು ಮನೆಗೆ ನುಗ್ಗಿ ಬಂಧಿಸಿದ್ದಾರೆ ಎನ್ನಲಾಗಿದೆ.
 
ಹೋರಾಟಗಾರರ ಮೇಲೆ ಅಟ್ಟಹಾಸ ಮೆರೆದಿರುವ ಪೊಲೀಸರು, ಯುವ ಹೋರಾಟಗಾರರನ್ನು ಅವರ ಅಪ್ಪ ಅಮ್ಮನ ಮುಂದೆಯೇ ಬೂಟ್ ಕಾಲಿನಿಂದ ಒದ್ದು ಎಳೆದುಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price Today: ಚಿನ್ನದ ದರ ಇಂದು ಮತ್ತಷ್ಟು ಇಳಿಕೆ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

India Pakistan: ಒಂಭತ್ತನೇ ಬಾರಿ ಗಡಿಯಲ್ಲಿ ಪಾಕಿಸ್ತಾನ ದಾಳಿ: ಭಾರತೀಯ ಸೇನೆ ಏನು ಮಾಡಿದೆ ನೋಡಿ

Mangaluru Suhas Shetty murder: ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳು ಅರೆಸ್ಟ್: ಓರ್ವ ಹಿಂದೂ ವ್ಯಕ್ತಿಯಿಂದಲೇ ಆರೋಪಿಗಳಿಗೆ ಸಹಾಯ

India Pakistan: ಪಾಕಿಸ್ತಾನಕ್ಕೆ ಇನ್ನೊಂದು ಮರ್ಮಾಘಾತ ನೀಡಲು ಮುಂದಾದ ಭಾರತ

ಮುಂದಿನ ಸುದ್ದಿ
Show comments